ಮಂಗಳೂರು : ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ರಾಜ್ಯ

ಮಂಗಳೂರು : ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಡೆದಿದೆ. ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು ಹಾಗೂ ಮೊಮ್ಮಕ್ಕಳು ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟು ಮರುದಿನ ಬೆಳಗ್ಗೆ ಮನೆಗೆ ತಲುಪಿದಾಗ…

ಉಪ್ಪಿನಂಗಡಿ : ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು
ರಾಜ್ಯ

ಉಪ್ಪಿನಂಗಡಿ : ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು

ಉಪ್ಪಿನಂಗಡಿ: ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ಘಟನೆ ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಹಕೀಂ ಅವರು ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಕಾರಿನಲ್ಲಿ ಬಂದ…

ಸುರತ್ಕಲ್‌ ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ
ರಾಜ್ಯ

ಸುರತ್ಕಲ್‌ ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

ಸುರತ್ಕಲ್‌ : ಮುಂಚೂರು ಸಮೀಪ ರೈಲ್ವೇ ಹಳಿ ಬಳಿಯ ಬಾಡಿಗೆ ಮನೆಯೊಂದರಿಂದ ನಗದು ಸಹಿತ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊಸಕೋಟೆ ನಿವಾಸಿ ಜಂಬಯ್ಯ (24) ಎಂದು ಗುರುತಿಸಲಾಗಿದೆ. ಈತ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ ಅನ್ನು…

ಮಡಿಕೇರಿ ಬೈಕ್ ಸವಾರರ ಮೇಲೆ ಕಾಡಾನೆ ದಾಳಿ: ಓರ್ವನಿಗೆ ಗಾಯ
ರಾಜ್ಯ

ಮಡಿಕೇರಿ ಬೈಕ್ ಸವಾರರ ಮೇಲೆ ಕಾಡಾನೆ ದಾಳಿ: ಓರ್ವನಿಗೆ ಗಾಯ

ಮಡಿಕೇರಿ   : ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಬಳಿ ನಡೆದಿದೆ. ಅರೆಕಾಡುವಿನಿಂದ ನೆಲ್ಯಹುದಿಕೇರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರಂಷಾದ್ ಮತ್ತು ಅವರೊಂದಿಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

ಪೆರಾಜೆ ವಿರುದ್ದ ದಿಕ್ಕಿನಲ್ಲಿ ಬಂದು ಹೋಟೆಲ್ಗೆ ನುಗ್ಗಿದ ಕಾರು ಹೋಟೇಲ್ ಮಾಲಕ  ಸೇರಿ  ಗ್ರಾಹಕರ ಪೈಕಿ ಓರ್ವನಿಗೆ  ಗಂಭೀರ ಗಾಯ.
ರಾಜ್ಯ

ಪೆರಾಜೆ ವಿರುದ್ದ ದಿಕ್ಕಿನಲ್ಲಿ ಬಂದು ಹೋಟೆಲ್ಗೆ ನುಗ್ಗಿದ ಕಾರು ಹೋಟೇಲ್ ಮಾಲಕ  ಸೇರಿ  ಗ್ರಾಹಕರ ಪೈಕಿ ಓರ್ವನಿಗೆ  ಗಂಭೀರ ಗಾಯ.

ಮಡಿಕೇರಿ  ಕಡೆಯಿಂದ ಬಂದ ರಿಡ್ಸ್  ಕಾರೋಂದು ವಿರುದ್ದ ದಿಕ್ಕಿನಲ್ಲಿ ಬಂದು ಹೋಟೆಲ್ಗೆ ನುಗ್ಗಿದ ಪರಿಣಾಮವಾಗಿ ಮೂವರಿಗೆ  ಗಾಯವಾದ ಘಟನೆ ವರದಿಯಾಗಿದೆ, ಗಾಯ ಗೊಂಡವರನ್ನು ಪೆರಾಜೆ ಪೀಚೆ ಲಿಕಿತ್, ಪೀಚೆ ಸುಮನ್ ಹಾಗೂ ಹೋಟೆಲ್ ಮಾಲಕ ನೌಪಲ್ ಎಂದು ತಿಳಿದುಬಂದಿದೆ. ಅರಂತೋಡು ಕಡೆಗೆ ಹೋಗಿದ್ದ ಪೀಚೆ ಮನೆ ಲಿಕಿತ್ ಮತ್ತು…

ಬಡತನದ ಮಧ್ಯೆ ಡಿಸ್ಟಿಂಕ್ಷನ್ ಪಡೆದ  ಜಯನಗರದ ಕೂಲಿ ಕಾರ್ಮಿಕನ ಮಗ. 
ರಾಜ್ಯ

ಬಡತನದ ಮಧ್ಯೆ ಡಿಸ್ಟಿಂಕ್ಷನ್ ಪಡೆದ  ಜಯನಗರದ ಕೂಲಿ ಕಾರ್ಮಿಕನ ಮಗ. 

ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಎಂ. 579 ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದು ಸಾಧನೆ ಮಾಡಿದ್ದಾರೆ.  ಜಯನಗರ ನಿವಾಸಿ ಕೂಲಿಕಾರ್ಮಿಕರಾಗಿರುವ ಮೋನಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರನಾಗಿರುವ  ಕೀರ್ತನ್ ಎಂ. ತಂದೆ ತಾಯಿಯ ಶ್ರಮಕ್ಕೆ ಉತ್ತಮ ಪ್ರತಿಫಲ ತಂದುಕೊಟ್ಟಿದ್ದಾರೆ.

ವಿರಾಜಪೇಟೆ : ಪೊಲೀಸ್ ಸಿಬ್ಬಂದಿ  ಹೃದಯಾಘಾತದಿಂದ ಸಾವು.
ರಾಜ್ಯ

ವಿರಾಜಪೇಟೆ : ಪೊಲೀಸ್ ಸಿಬ್ಬಂದಿ  ಹೃದಯಾಘಾತದಿಂದ ಸಾವು.

ವಿರಾಜಪೇಟೆ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆನಂದ ಡೊಳ್ಳಿನ್ ಅವರು ಇಂದು ವಿರಾಜಪೇಟೆಯಲ್ಲಿರುವ ವಸತಿ ಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಡಾ. ಅನುರಾಧಾ ಕುರುಂಜಿಯವರಿಗೆ  “ಶತಶೃಂಗ” ಪ್ರಶಸ್ತಿ  ಪ್ರದಾನ. ಮತ್ತು ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ. ಮತ್ತು ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 812 ಗ್ರಾಂ ಚಿನ್ನವನ್ನು ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ನಿವಾಸಿಯಾಗಿದ್ದು, ದಮನ್ ನಿಂದ ಎರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು, ಪರಿಶೀಲನೆ ವೇಳೆ ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದು ಪತ್ತೆಯಾಗಿದೆ. ಬಳಿಕ…

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ
ರಾಜ್ಯ

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

. ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI