ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 2 ಮಂದಿಯನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು…