ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು
ರಾಜ್ಯ

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು

ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು.ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್…

ಕೆವಿಜಿ ಪಾಲಿಟೆಕ್ನಿಕ್ :  ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ…

ಮೈಸೂರು : ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯ

ಮೈಸೂರು : ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲೂಕಿನ ತಿದ್ದೂರಿನಲ್ಲಿ ಈ…

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಹಾಕಿಕೊಂಡ ಲಾರಿ; ಗಂಟೆಗಟ್ಟಲೆ ಟ್ರಾಫಿಕ್ ಜಾಂ
ರಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಹಾಕಿಕೊಂಡ ಲಾರಿ; ಗಂಟೆಗಟ್ಟಲೆ ಟ್ರಾಫಿಕ್ ಜಾಂ

ಮಂಗಳೂರು : ಮಾ.4ರಂದು ಗುರುವಾರ ಚಾರ್ಮಾಡಿ ಘಾಟ್‌ನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್‌ ಜಾಂ ಆದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್‌ ಆಗದೇ ನಿಂತು ಹೋಗಿದೆ. ಬೆಳಗ್ಗಿನಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು ಮುಂದೆಯೂ…

ವಿಜಯಪುರ : ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ
ರಾಜ್ಯ

ವಿಜಯಪುರ : ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ವಿಜಯಪುರ, ಎ.4 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಮೇಲೆತ್ತುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ 20 ಗಂಟೆಗಳ ಅಹೋರಾತ್ರಿ ಕಾರ್ಯಾಚರಣೆ ಫಲ…

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ
ರಾಜ್ಯ

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎನ್ನಲಾಗಿದೆ. ಬಸ್ಸಿನ…

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ

ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಮುಂದಿನ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.…

ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ನಾಮಪತ್ರ ಸಲ್ಲಿಕೆ
ರಾಜ್ಯ

ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ನಾಮಪತ್ರ ಸಲ್ಲಿಕೆ

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ಬುಧವಾರ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಜತೆಗಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಕಿರಣ್ ಬುಡ್ಲೆಗುತ್ತು, ಗಿರೀಶ್…

ಮಡಿಕೇರಿ : ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ.
ರಾಜ್ಯ

ಮಡಿಕೇರಿ : ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ.

ಲೋಕಸಭಾ ಚುನಾವಣೆ ನಿಮಿತ್ತ ಮಾರ್ಚ್ 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ್ದರು. ಈ ವೇಳೆ ನೂರಾರು ಸಂಖ್ಯೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಂಚ ಗದ್ದಲವಾಗಿತ್ತು. ಇದನ್ನೇ ಕಾಯುತ್ತಿದ್ದ ಖದೀಮರು ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ‌ ಬೋಪಯ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI