ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ; ಪ್ರಕರಣ ದಾಖಲು
ರಾಜ್ಯ

ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ; ಪ್ರಕರಣ ದಾಖಲು

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.01ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ…

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ…

ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ದೇಶದ್ರೋಹಿ ಎಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ – ಕಾಂಗ್ರೇಸ್ ಆರೋಪ
ರಾಜ್ಯ

ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ದೇಶದ್ರೋಹಿ ಎಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ – ಕಾಂಗ್ರೇಸ್ ಆರೋಪ

ಪುತ್ತೂರು : ದಕ್ಷಿಣಕನ್ನಡ ಲೋಕಸಭೆ ಚುನಾವಣೆಯಲ್ಲಿ ಮಾತಿನಪಟ್ಟು ಜೋರಾಗಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರಿನಲ್ಲಿ ನಡೆದ ಸಭೆಯೊಂದರಲ್ಲಿ ಈ ಚುನಾವಣೆ ದೇಶಪ್ರೇಮಿ ಮತ್ತು ದೇಶದ್ರೋಹಿಗಳ ನಡುವೆ ನಡೆಯುವ ಚುನಾವಣೆ ಎಂದು ಹೇಳುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಪದ್ಮರಾಜ್.ಆರ್.ಪೂಜಾರಿಯವರನ್ನು ದೇಶದ್ರೋಹಿ ಎಂದಿದ್ದಾರೆ ಎಂದು ಕಾಂಗ್ರೇಸ್ ವಕ್ತಾರ…

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ:ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು / ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ
ರಾಜ್ಯ

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ:ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು / ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ.ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್…

ಯದುವೀರ್ ಒಡೆಯರ್ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?
ರಾಜ್ಯ

ಯದುವೀರ್ ಒಡೆಯರ್ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಹೆಸರಲ್ಲಿ ಯಾವುದೇ ಕೃಷಿ ಭೂಮಿಯಾಗಲಿ, ಸೈಟ್‌ ಆಗಲಿ,…

ಪೆರಾಜೆ ದೊಡ್ಡಮುಡಿ ವೀಕ್ಷಿಸಲು ಬಂದ ಕ್ಷೇತ್ರದ ಮಾಜಿ ಶಾಸಕ, ಮಾಜೀ ಸ್ಪೀಕರ್ ಕೆ ಜಿ ಬೋಪಯ್ಯ
ರಾಜ್ಯ

ಪೆರಾಜೆ ದೊಡ್ಡಮುಡಿ ವೀಕ್ಷಿಸಲು ಬಂದ ಕ್ಷೇತ್ರದ ಮಾಜಿ ಶಾಸಕ, ಮಾಜೀ ಸ್ಪೀಕರ್ ಕೆ ಜಿ ಬೋಪಯ್ಯ

ಮಾಜಿ ಸ್ಪೀಕರ್ ಕೆ ಜಿ ಬೋಪಯ್ಯ ರವರು ಪೆರಾಜೆ ಶಾಸ್ತಾವೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಆಗಮಿಸಿ ಪೆರಾಜೆ ಭಗವತಿ ದೊಡ್ಡ ಮುಡಿಯ ಸಂದರ್ಭದಲ್ಲಿ ದೈವದ ಪ್ರಸಾದವನ್ನು ಸ್ವೀಕರಿಸಿದರು.

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ. ಶ್ರೀ ಭಗವತಿಯ ಆಶೀರ್ವಾದ ಬೇಡಿದ ಮೈಸೂರು ಲೋಕ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ಹಾಗೂ ಶಾಸಕ ಪೊನ್ನಣ್ಣ
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ. ಶ್ರೀ ಭಗವತಿಯ ಆಶೀರ್ವಾದ ಬೇಡಿದ ಮೈಸೂರು ಲೋಕ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ಹಾಗೂ ಶಾಸಕ ಪೊನ್ನಣ್ಣ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ ನಡೆಯತ್ತಿದ್ದು ಎ. 1 ರಂದು ಭಗವತಿ ದೊಡ್ಡಮುಡಿ ಉತ್ಸವ ನಡೆಯಿತು. ಈ ಸಂದರ್ಭ ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಲಕ್ಷ್ಮಣ್, ಹಾಗೂ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಆಗಮಿಸಿ ಶ್ರೀ ದೇವಿಯ ಪ್ರಸಾದ ಸ್ವೀಕರಿಸಿದರು. ಈ…

ಹೆಬ್ಬಾವಿನ ಗಾತ್ರದ ಕಾಳಿಂಗ ಸರ್ಪ – ಹೆಬ್ರಿಯಲ್ಲಿ ಪತ್ತೆಯಾಯ್ತು 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಂಗ ಸರ್ಪ
ರಾಜ್ಯ

ಹೆಬ್ಬಾವಿನ ಗಾತ್ರದ ಕಾಳಿಂಗ ಸರ್ಪ – ಹೆಬ್ರಿಯಲ್ಲಿ ಪತ್ತೆಯಾಯ್ತು 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಂಗ ಸರ್ಪ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಬರೋಬ್ಬರಿ 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಗ ಸರ್ಪವೊಂದು ಸಿಕ್ಕಿದೆ. ಆಗುಂಬೆಯಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನಾಡ್ಪಾಲ್ ಗ್ರಾಮದ ಭಾಸ್ಕರ್ ಶೆಟ್ಟಿ ಎಂಬವರಿಂದ ಬಂದ ಮಾಹಿತಿ ಪ್ರಕಾರ ಸ್ಥಳಕ್ಕೆ ಆಗಮಿಸಿದ ಡಾ.ಶಂಕರ್, ಪ್ರಶಾಂತ್ ಅವರ ತಂಡ…

ಕಡಬದಲ್ಲಿ ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿ- ದೂರು ದಾಖಲು
ರಾಜ್ಯ

ಕಡಬದಲ್ಲಿ ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿ- ದೂರು ದಾಖಲು

ಕಡಬ: ಸ್ಫೋಟಕ ಸಿಡಿಸಿ ಕಲ್ಲು ಒಡೆದ ಪರಿಣಾಮ ಅದರ ಚೂರುಗಳು ತಾಗಿ ಮನೆಗೆ ಹಾನಿಯಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದೆ.ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆಯ ಆನಂದ ಗೌಡ ಅವರು ಈ ಬಗ್ಗೆ ಠಾಣೆಗೆ ದೂರು ನೀಡಿದವರು. ತನ್ನ ಮನೆಯ ಸಮೀಪ ಏನೇಕಲ್ಲು ಗ್ರಾಮದ…

ಮಂಗಳೂರು : ನೀತಿ ಸಂಹಿತೆ ಉಲ್ಲಂಘನೆ; 12 ಲೀಟರ್ ಮದ್ಯ ವಶಕ್ಕೆ
ರಾಜ್ಯ

ಮಂಗಳೂರು : ನೀತಿ ಸಂಹಿತೆ ಉಲ್ಲಂಘನೆ; 12 ಲೀಟರ್ ಮದ್ಯ ವಶಕ್ಕೆ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.ಇದರೊಂದಿಗೆ 8,69,950 ರೂ. ಮೌಲ್ಯದ 15.5 ಕೆ.ಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಒಟ್ಟು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI