ದ.ಕ ಲೋಕಸಭಾ ಚುನಾವಣೆಗೆ ಸುಳ್ಯ ಕಾಂಗ್ರೆಸ್ ನ ಮೂವರಿಗೆ ಪ್ರಚಾರ ಸಮಿತಿಯ ಜವಾಬ್ದಾರಿ
ದ.ಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೂವರಿಗೆ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ನೀಡಲಾಗಿದೆ.ಸುಳ್ಯವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ನೇಮಕಗೊಳಿಸಿ, ಸುಳ್ಯ ವಿಧಾನಸಭಾ…










