ಪುತ್ತೂರಿನಲ್ಲಿ ಪ್ರೀತಿ ವಿಚಾರದಲ್ಲಿ ಯುವಕನಿಗೆ ಹಲ್ಲೆ, ಜೀವಬೆದರಿಕೆ – ಪ್ರಕರಣ ದಾಖಲು
ರಾಜ್ಯ

ಪುತ್ತೂರಿನಲ್ಲಿ ಪ್ರೀತಿ ವಿಚಾರದಲ್ಲಿ ಯುವಕನಿಗೆ ಹಲ್ಲೆ, ಜೀವಬೆದರಿಕೆ – ಪ್ರಕರಣ ದಾಖಲು

ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ಕುರಿಯ ಮಲಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು ಪ್ರಕರಣ ದಾಖಲಾಗಿದೆ. ಅಶ್ವಿತ್ ಕುಮಾರ್ ಎಂಬ ಯುವಕ ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಹೊಸ ಮನೆಗೆ ಏ.3 ರಂದು ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್…

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌
ರಾಜ್ಯ

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌

ಬಿಸಿಲಿನ ತಾಪ, ನೀರಿನ ಕೊರತೆ ಇತ್ಯಾದಿ ಕಾರಣಗಳಿಂದ ಮಂಗಳೂರಿನ ಮತ್ತು ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌ ಆಗಿರುವ ಹಲವು ಪ್ರಕರಣಗಳು ಕಂಡು ಬಂದಿದೆ. ಇವು ಹೆಚ್ಚುತ್ತಲೇ ಇದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಬಿಸಿಲಿನ ತಾಪ ಹಾಗೂ ನೀರಿನ ಗುಣಮಟ್ಟದಿಂದ ಈ…

ಕೆವಿಜಿ ಪಾಲಿಟೆಕ್ನಿಕ್:  ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್  ಮೆಷಿನ್  ಲರ್ನಿಂಗ್ ಬಗ್ಗೆ  ಉಪನ್ಯಾಸ.
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್: ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಬಗ್ಗೆ ಉಪನ್ಯಾಸ.

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಕಂಪ್ಯೂಟರ್ ಸೈನ್ಸ್ (…

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ
ರಾಜ್ಯ

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡೀಸೆಲ್‌ ಪೈಪ್‌ ಲೈನ್‌ ಕೊರೆದು 9 ಲಕ್ಷ ರೂ. ಮೌಲ್ಯದ ಡೀಸೆಲ್‌ ಕಳವು ಮಾಡಿದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್‌ ಗೌಡ (40), ಮೋಹನ್‌ (28), ಕಡಬ ತಾಲೂಕಿನ…

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ
ರಾಜ್ಯ

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ

ಕಾಸರಗೋಡು : ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ. ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ…

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು
ರಾಜ್ಯ

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ .ಬುಧವಾರ ರಾತ್ರಿ ವರದಿಯಾಗಿದೆ.ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ…

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ
ರಾಜ್ಯ

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ

ಮಲ್ಪೆ: ಪಡುತೋನ್ಸೆ ಗ್ರಾಮದ ಹೂಡೆ ಜಂಕ್ಷನ್‌ ಬಳಿ ಪಿಕಪ್‌ ವಾಹನದಲ್ಲಿ ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ಶಬೀರ್‌ ಸಾಹೇಬ್‌ ಮತ್ತು ಸಾಬೀರ್‌ ಅವರನ್ನು ವಿಚಾರಿಸಿ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿದೆ. ಮಲ್ಪೆ ಪೊಲೀಸ್‌ರು ರೌಂಡ್ಸ್‌ನಲ್ಲಿದ್ದಾಗ ಹೂಡೆ ಪೆರ್ಲ ಕಡೆಯಿಂದ ಮುಖ್ಯ ಜಂಕ್ಷನ್‌ ಕಡೆಗೆ ವೇಗವಾಗಿ ಸಾಗುತ್ತಿದ್ದ ವಾಹನವನ್ನು…

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ
ರಾಜ್ಯ

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ. ನೆಬಿಸಾ (38) ಅವರು ವೇಣೂರು ಪೋಲಿಸ್‌ ಠಾಣೆಗೆ ನೀಡಿದ ದೂರಿನಂತೆ, ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್‌ ಲೋನ್‌ ಆ್ಯಪ್‌ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ…

ಬಂಟ್ವಾಳದಲ್ಲಿ ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು
ರಾಜ್ಯ

ಬಂಟ್ವಾಳದಲ್ಲಿ ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು

ಬಂಟ್ವಾಳ: ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು ಮಾಡಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಅಬ್ದುಲ್ ಹಕೀಂ ಎಂಬವರ ವಾಸದ ಮನೆಯ ಹಿಂಭಾಗದಲ್ಲಿರು ಗೊಔನ್ ನಲ್ಲಿ ಇರಿಸಲಾಗಿದ್ದ ಸುಮಾರು 1.35.000 ರೂ ಮೌಲ್ಯದ…

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು
ರಾಜ್ಯ

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು

ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು.ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI