ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು – ಪ್ರಕರಣದ ಆರೋಪಿ ಬಂಧನಕ್ಕೆ ಒತ್ತಾಯಿಸಿ ತಡರಾತ್ರಿ ರಾಜ್ಯ ರಸ್ತೆ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು
ರಾಜ್ಯ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು – ಪ್ರಕರಣದ ಆರೋಪಿ ಬಂಧನಕ್ಕೆ ಒತ್ತಾಯಿಸಿ ತಡರಾತ್ರಿ ರಾಜ್ಯ ರಸ್ತೆ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

ಕಡಬ: ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಮೃತಪಟ್ಟಿದ್ದರು.ಆದರೆ ಡಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು,…

ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ರಾಜ್ಯ

ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಳ್ತಂಗಡಿ: ಶುಕ್ರವಾರ ಬೆಳಿಗ್ಗೆ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಬೆಳಕಿಗೆ ಬಂದಿದೆ. ಪ್ರಮೀಳಾ(37) ಎಂಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ.ಮಾ.26ರ ರಾತ್ರಿಯಿಂದ 29ರ ಬೆಳಗ್ಗಿನ ಅವಧಿಯೊಳಗೆ ಕಳ್ಳತನ ಕೃತ್ಯ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಮನೆಯ…

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಸುಳ್ಯದ ಮದರ್ ತೆರೆಸಾ ಚರ್ಚ್ ಗೆ ಭೇಟಿ
ರಾಜ್ಯ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಸುಳ್ಯದ ಮದರ್ ತೆರೆಸಾ ಚರ್ಚ್ ಗೆ ಭೇಟಿ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ . ಪದ್ಮರಾಜ್ ಆರ್. ಅವರು ಸುಳ್ಯ ಮದರ್ ತೆರೆಸಾ ಚರ್ಚ್‌ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಚರ್ಚ್‌ನ ಧರ್ಮಗುರುಗಳಾದ ಕ್ರಿಸ್ಟಿನ್ ಪುದಿಯಕುನ್ನೋಳ್‌ರವರು ಪ್ರಾರ್ಥನೆ ನೆರವೇರಿಸಿ ಆಶೀರ್ವದಿಸಿದರು. ಚರ್ಚ್‌ನ ಟ್ರಸ್ಟಿಗಳಾದ ಸನ್ನಿ ಮಡತ್ತಿಲ್, ಕುರಿಯಚ್ಚನ್, ಹಾಗೂ ಮಿನಿ ಜೋಸೆಫ್, ವಿಜು ಪುನೆಕ್ಕಲ್, ಸೋಜಲ್,…

ಲೋಕಸಭಾ ಚುನಾವಣೆಗೆ ಸುಳ್ಯದಲ್ಲಿ ಕಾಂಗ್ರೆಸ್ ಚುನಾವಣಾ  ಕಚೇರಿಯ ಉದ್ಘಾಟನೆ
ರಾಜ್ಯ

ಲೋಕಸಭಾ ಚುನಾವಣೆಗೆ ಸುಳ್ಯದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿಯ ಉದ್ಘಾಟನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿಯನ್ನು ಸುಳ್ಯ ಸೆಂಟರ್ ನಲ್ಲಿ ತೆರೆಯಲಾಗಿದ್ದು, ಕಚೇರಿಯ ಉದ್ಘಾಟನೆ ಇಂದು ನಡೆಯಿತು. ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ.ರಮಾನಾಥ ರೈ‌ ಕಚೇರಿಯನ್ನು ಉದ್ಘಾಟಿಸಿದರು. ಮಾಚಿ ಸಚಿವ ವಿನಯ‌ಕುಮಾರ್ ಸೊರಕೆ, ಗೇರು‌ ಅಭಿವೃದ್ದಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ವಿಧಾನ ಪರಿಷತ್…

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ – ಸುಳ್ಯದಲ್ಲಿ ಪ್ರಚಾರ ಆರಂಭ
ರಾಜ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ – ಸುಳ್ಯದಲ್ಲಿ ಪ್ರಚಾರ ಆರಂಭ

ಸುಳ್ಯ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾ. 30ರಂದು ಸುಳ್ಯಕ್ಕೆ ಅಗಮಿಸಿದ್ದು, ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಚಾರ ಆರಂಭಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ…

ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ
ರಾಜ್ಯ

ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

ಉಡುಪಿಯ ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬಂದಿಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ.ಮಾಹಿತಿಗಳ ಪ್ರಕಾರ ಜ್ಯೋತಿ ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ…

ಬಂಟ್ವಾಳ : ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಮನೆ
ರಾಜ್ಯ

ಬಂಟ್ವಾಳ : ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ : ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕೆಯೋರ್ವರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ. ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ.ಮೋನಮ್ಮ ಇಬ್ಬರು ಮಕ್ಕಳ…

ಮಂಗಳೂರು : ದ್ವಿಚಕ್ರವಾಹನ ಕಳವು; ಆರೋಪಿ ಬಂಧನ..!
ರಾಜ್ಯ

ಮಂಗಳೂರು : ದ್ವಿಚಕ್ರವಾಹನ ಕಳವು; ಆರೋಪಿ ಬಂಧನ..!

ಮಂಗಳೂರು : ದ್ವಿಚಕ್ರ ವಾಹನ ಕಳ್ಕಳನನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದು ಆತನಿಂದ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30) ಬಂಧಿತ ಆರೋಪಿಯಾಗಿದ್ದಾನೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 28ರಂದು ಮುಂಜಾನೆ ಎಎಸ್ಸೈ…

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ…

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ಮುಖಾಮುಖಿ  ಡಿಕ್ಕಿ-ಸವಾರನಿಗೆ ಗಾಯ.
ರಾಜ್ಯ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ-ಸವಾರನಿಗೆ ಗಾಯ.

ಇಂದು ಮುಂಜಾನೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ರಿಕ್ಷಾಕ್ಕೆ ಶ್ರೀ ರಾಮ ಪೇಟೆಯಿಂದ ಬರುತ್ತಿದ್ದ ಸ್ಕೂಟಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರನ ಕಾಲಿಗೆ ಅಲ್ಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI