ಉಡುಪಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಜೊತೆ ಅನುಚಿತ ವರ್ತನೆ, ಜೀವ ಬೆದರಿಕೆ-ದೂರು ದಾಖಲು
ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ , ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ…










