ಸುಳ್ಯ : ಶಾಂತಿನಗರದಲ್ಲಿ ಅಕ್ರಮವಾಗಿ ಮರ ಸಾಗಾಟ ಯತ್ನ; ನಾಲ್ಕು ಮಂದಿ ಬಂಧನ
ರಾಜ್ಯ

ಸುಳ್ಯ : ಶಾಂತಿನಗರದಲ್ಲಿ ಅಕ್ರಮವಾಗಿ ಮರ ಸಾಗಾಟ ಯತ್ನ; ನಾಲ್ಕು ಮಂದಿ ಬಂಧನ

ಸುಳ್ಯ : ಮಾ.28ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿದೆ. ಪ್ರಕರಣದಲ್ಲಿ…

ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ
ರಾಜ್ಯ

ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಲಾರಿಯ ಹಿಂಭಾಗಕ್ಕೆ ಕಾರು ಢಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದಿಂದಾಗಿ…

ಜಾಲ್ಸೂರಿನಲ್ಲಿ ನಡೆದ ಕಾರು – ಬೈಕ್ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ
ರಾಜ್ಯ

ಜಾಲ್ಸೂರಿನಲ್ಲಿ ನಡೆದ ಕಾರು – ಬೈಕ್ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ

ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಜಾಲ್ಸೂರು ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮಾ.28ರಂದು ರಾತ್ರಿ ಸಂಭವಿಸಿದೆ. ಜಾಲ್ಸೂರಿನ ಕದಿಕಡ್ಕದ ಬಾಲಚಂದ್ರ ಎಂಬವರು ತಮ್ಮ ಬೈಕ್ ನಲ್ಲಿ ಜಾಲ್ಸೂರು ಪೇಟೆಯ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮುಂಭಾಗದಿಂದ ಅತೀ ವೇಗವಾಗಿ…

ಕೊಕ್ಕಡ : ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು; ಪ್ರಕರಣ ದಾಖಲು
ರಾಜ್ಯ

ಕೊಕ್ಕಡ : ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು; ಪ್ರಕರಣ ದಾಖಲು

ಕೊಕ್ಕಡ: ಮಾ.25ರಂದು ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ನಡೆದಿದೆ. ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು…

ಪುತ್ತೂರು :  ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್; ಇಬ್ಬರಿಗೆ ಗಾಯ
ರಾಜ್ಯ

ಪುತ್ತೂರು : ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್; ಇಬ್ಬರಿಗೆ ಗಾಯ

ಪುತ್ತೂರು : ದರ್ಬೆಯಲ್ಲಿ ಸ್ಕೂಟಿಗೆ ಬೈಕೊಂದು ಹಿಂದಿನಿಂದ ಡಿಕ್ಕಿಯಾಗಿ ಸ್ಕೂಟಿ ಸವಾರೆಯರು ಗಾಯಗೊಂಡ ಘಟನೆ ನಡೆದಿದೆ. ಜೊಹಾಸ್ ಎಂಬ ಕಾಲೇಜು ವಿದ್ಯಾರ್ಥಿ ಚಲಿಸುತ್ತಿದ್ದ ಹೀರೋ ಬೈಕ್ ಬ್ಯಾಂಕ್ ಸಿಬ್ಬಂದಿಗಳು ಚಲಿಸುತಿದ್ದ ಟಿವಿಎಸ್ ಜ್ಯುಪಿಟರ್ ಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರಿನ ಇಬ್ಬರು ಸವಾರೆಯರು ರಸ್ತೆಗೆ ಎಸೆಯಲ್ಪಟ್ಟಿದ್ದು, ಕಾಲಿಗೆ ತೀವ್ರ ಗಾಯವಾಗಿದೆ.ಗಾಯಾಳುಗಳನ್ನು…

ಕಡಬ : ಬಾಡಿಗೆ ಮನೆಯೊಂದರಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿ ಮುಂಜಾನೆ ಶವವಾಗಿ ಪತ್ತೆ
ರಾಜ್ಯ

ಕಡಬ : ಬಾಡಿಗೆ ಮನೆಯೊಂದರಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿ ಮುಂಜಾನೆ ಶವವಾಗಿ ಪತ್ತೆ

ಕಡಬ : ಮಾ.27ರಂದು ರಾತ್ರಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮಲಗಿದ್ದವರು ಮುಂಜಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಿಂದ ವರದಿಯಾಗಿದೆ. ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ತಮಿಳುನಾಡಿನ ಮೂಲದ ಸುಜಿನ್‌ ಅಲ್ಭನ್‌…

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ, ಸುಟ್ಟು ಕರಕಲಾದ ಕಾರ್ಖಾನೆ..!
ರಾಜ್ಯ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ, ಸುಟ್ಟು ಕರಕಲಾದ ಕಾರ್ಖಾನೆ..!

ಮಂಗಳೂರು : ಗುರುವಾರ ಇಂದು ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ…

ಬಿಬಿಎಂಪಿ ಮಾರ್ಷಲ್‍ಗಳ ಅಮಾನವೀಯ ವರ್ತನೆಯ ಬಗ್ಗೆ ಹಿರಿಯ ಪತ್ರಕರ್ತ ಶ್ಫ ಪಟೇಲ್ ಹಾಗೂ ಪ್ರದೀಪ್ ಗೌಡ ರ ವರದಿ ಗೆ ಕಮೀಷನರ್ ಸ್ಪಂದನೆ.
ರಾಜ್ಯ

ಬಿಬಿಎಂಪಿ ಮಾರ್ಷಲ್‍ಗಳ ಅಮಾನವೀಯ ವರ್ತನೆಯ ಬಗ್ಗೆ ಹಿರಿಯ ಪತ್ರಕರ್ತ ಶ್ಫ ಪಟೇಲ್ ಹಾಗೂ ಪ್ರದೀಪ್ ಗೌಡ ರ ವರದಿ ಗೆ ಕಮೀಷನರ್ ಸ್ಪಂದನೆ.

ಬ್ಯಾಗ್ ಮಾರುತ್ತಿದ್ದ ವೃದ್ಧನೊಂದಿಗೆ ಅಮಾನವೀಯವಾಗಿ ವರ್ತಿಸಿದ ಬಿಬಿಎಂಪಿ ಮಾರ್ಷಲ್‍ಗಳು ವಿಡಿಯೋ ವೈರಲ್ ಅದ ಬಗ್ಗೆ "ವಿಷನ್ ಚಿಕ್ಕಮಗಳೂರು" ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದು ಈ ಕುರಿತು ಹಾಗೂ "ವಿಷನ್ ಚಿಕ್ಕಮಗಳೂರು" ಗ್ರೂಪ್ ಅಡ್ಮಿನ್ ಮತ್ತು"ಭಾರತೀಯ ರೆಡ್ ಕ್ರಾಸ್ ಸಂಸ್ಥೆ"ಯ ಚಿಕ್ಕಮಗಳೂರು ಜಿಲ್ಲಾ ಘಟಕದ…

ಎಟಿಎಂ ಮೆಷಿನ್‌ಗೆ ಹಣ ತುಂಬಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ..!
ರಾಜ್ಯ

ಎಟಿಎಂ ಮೆಷಿನ್‌ಗೆ ಹಣ ತುಂಬಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ..!

ಕಾಸರಗೋಡು: ಮಾ.27 ರಂದು ಬುಧವಾರ ಎಟಿಎಂ ಮಿಷಿನ್ ಗೆ ಹಣ ತುಂಬಿಸಲೆಂದು ಬಂದಿದ್ದ ವಾಹನದಿಂದಲೇ ಹಾಡಹಗಲೇ 50 ಲಕ್ಷ ಹಣವನ್ನು ಖತರ್ನಾಕ್ ಖದೀಮರು ದರೋಡೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ನಡೆದಿದೆ. ದರೋಡೆಕೋರರು ವಾಹನದ ಗಾಜನ್ನು ಪುಡಿಗೈದು ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ನೌಕರರು ವಾಹನವನ್ನು ನಿಲ್ಲಿಸಿ ಎಟಿಎಂ ಮೆಷಿನ್‌…

ಮಂಗಳೂರು: ಗಾಂಜಾ ಮಾರಾಟ; ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು: ಗಾಂಜಾ ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ವಾಮಂಜೂರಿನ ನಿಶಾಂತ್ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಶಾಖ ಪಟ್ಟಣದಿಂದ ಗಾಂಜಾ ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.ಈ ಬಗ್ಗೆ ಖಚಿತ ಮಾಹಿತಿಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI