ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ರಾಜ್ಯ

ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಕಾರ್ಕಳ : ಬುಧವಾರ ಮಧ್ಯಾಹ್ನ ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ…

ಬೆಳ್ತಂಗಡಿ : ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ; ಪೊಲೀಸ್‌ ದಾಳಿ
ರಾಜ್ಯ

ಬೆಳ್ತಂಗಡಿ : ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ; ಪೊಲೀಸ್‌ ದಾಳಿ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ಮಾ.27ರಂದು ಸಂಜೆ, ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ಗ್ರಾಮ,…

ಬೆಳ್ತಂಗಡಿ :  ಅಕ್ರಮವಾಗಿ ಮರ ಕಡಿದ ಪ್ರಕರಣ;    ನಾಲ್ವರು ವಶಕ್ಕೆ
ರಾಜ್ಯ

ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದ ಪ್ರಕರಣ; ನಾಲ್ವರು ವಶಕ್ಕೆ

ಬೆಳ್ತಂಗಡಿ: ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀ‌ರ್, ಚಿಬಿದ್ರೆ ಗ್ರಾಮದ ಮೊಹಮ್ಮದ್…

ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು
ರಾಜ್ಯ

ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಮತ್ತೆ 13 ಮಂದಿ ಅಪರಾಧ ಹಿನ್ನೆಲೆಯವರನ್ನು ಗಡೀಪಾರು ಮಾಡಿ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೋಳಾರದ ಜ್ಞಾನೇಶ್‌ ನಾಯಕ್‌ (25), ಕುದ್ರೋಳಿಯ ಫ‌ಹಾದ್‌ (25), ಉಳ್ಳಾಲ ಮೊಗವೀರ ಪಟ್ಣದ…

ಕಡಬ : ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ
ರಾಜ್ಯ

ಕಡಬ : ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

ಕಡಬ: ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ತಾಲೂಕು ಪಂಚಾಯತ್ ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ…

ಮಲ್ಪೆ : ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ
ರಾಜ್ಯ

ಮಲ್ಪೆ : ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ

ಮಲ್ಪೆ : ಮಲ್ಪೆ ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಒಂದೂವರೆ ವರ್ಷ ಪ್ರಾಯದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿರುವ ಘಟನೆ ಮಾ.26ರಂದು ಸಂಜೆ ವೇಳೆ ನಡೆದಿದೆ. ಮಂಗಳವಾರ ಮದ್ಯಾಹ್ನ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಮಗು ಪೂರ್ವಿಯೊಂದಿಗೆ…

ಮಂಗಳೂರು : ಚರ್ಚ್ ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಕ್ರೈಸ್ತ ಸಮುದಾಯ ಬಹಿಷ್ಕಾರ..!
ರಾಜ್ಯ

ಮಂಗಳೂರು : ಚರ್ಚ್ ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಕ್ರೈಸ್ತ ಸಮುದಾಯ ಬಹಿಷ್ಕಾರ..!

ಮಂಗಳೂರು: ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಾದ್ರಿಯಿಂದ ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಮತ್ತು ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್…

ಕಡಬ : ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ
ರಾಜ್ಯ

ಕಡಬ : ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

ಕಡಬ: ಎರಡು ವಾರದ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿ ಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ.ಸಾದತ್‌ ಆಲಿ ಫರಂಗಿಪೇಟೆ (30) ಹಾಗೂ…

ಪುತ್ತೂರು  : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ  ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಲ್ಲಿ ಶೇಕಡಾ 100 ಫಲಿತಾಂಶ
ರಾಜ್ಯ

ಪುತ್ತೂರು : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಲ್ಲಿ ಶೇಕಡಾ 100 ಫಲಿತಾಂಶ

ಪುತ್ತೂರು : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಿಂದ 5,7,10ನೇ ತರಗತಿಗೆ ಬರೆದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ನೂರು ಶೇಕಡಾ ಫಲಿತಾಂಶ ಗಳಿಸಿ ಸಾದನೆಗೈದಿದೆ. 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 5 ವಿದ್ಯಾರ್ಥಿಗಳು ಪಸ್ಟ್…

ಉಡುಪಿ : ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!
ರಾಜ್ಯ

ಉಡುಪಿ : ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!

ಉಡುಪಿ : ಇಂದು ಮಂಗಳವಾರ ಬೆಳಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI