ಸಮಸ್ತ ಪಬ್ಲಿಕ್ ಪರೀಕ್ಷೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ ಸತತ 7ನೇ ಬಾರಿ 100% ಫಲಿತಾಂಶ 07 ಡಿಸ್ಟಿಂಕ್ಷನ್ 23 ಪ್ರಥಮ ಶ್ರೇಣಿ
ರಾಜ್ಯ

ಸಮಸ್ತ ಪಬ್ಲಿಕ್ ಪರೀಕ್ಷೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ ಸತತ 7ನೇ ಬಾರಿ 100% ಫಲಿತಾಂಶ 07 ಡಿಸ್ಟಿಂಕ್ಷನ್ 23 ಪ್ರಥಮ ಶ್ರೇಣಿ

ಸುಳ್ಯ : ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಿಂದ 5, 7, 10 ನೇ ತರಗತಿಯಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತ ಏಳನೇ ಬಾರಿ ನೂರು ಶೇಕಡಾ ಫಲಿತಾಂಶ ಗಳಿಸಿ ಉತ್ತಮ…

ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ ಮತ್ತು ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆ ಯವರಿಗೆ ಬೀಳ್ಕೊಡುಗೆ
ರಾಜ್ಯ

ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ ಮತ್ತು ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆ ಯವರಿಗೆ ಬೀಳ್ಕೊಡುಗೆ

ಮಾ.26 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಇದೇ ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲ್ಲಿರುವ ಇವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಮಾತನಾಡಿ ಸ್ವಯಂ ನಿವೃತ್ತಿಗೊಳ್ಳಲಿರುವ ರವಿಪ್ರಸಾದ್ ರವರು…

ಕಡಬ : ಸಾಲ ತೀರಿಸಲಾಗದೆ ಮನನೊಂದು ಕೃಷಿಕ ಆತ್ಮಹತ್ಯೆ..!
ರಾಜ್ಯ

ಕಡಬ : ಸಾಲ ತೀರಿಸಲಾಗದೆ ಮನನೊಂದು ಕೃಷಿಕ ಆತ್ಮಹತ್ಯೆ..!

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ.…

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
ರಾಜ್ಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಇಂದು ದಕ್ಷಿಣ ಕನ್ನಡದಾಧ್ಯಂತ ಪ್ರವಾಸ ಕೈಗೊಂಡಿದ್ದು, ಇಂದು ಜಿಲ್ಲೆಯ ವಿವಿದ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ, ಅದೇ ರೀತಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ…

ಲೋಕಸಭಾ ಚುನಾವಣೆಯ ಹಿನ್ನೆಲೆ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆ.ಗ್ರಾಮ ಮಟ್ಟದಲ್ಲಿ ಪ್ರಚಾರಕ್ಕೆ ಮಹಿಳಾ ತಂಡ.
ರಾಜ್ಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆ.ಗ್ರಾಮ ಮಟ್ಟದಲ್ಲಿ ಪ್ರಚಾರಕ್ಕೆ ಮಹಿಳಾ ತಂಡ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆಯು ಮಾ. 26 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಡಾಕ್ಟರ್ ಮಂಗಳ , ಮಹಿಳಾ ಪ್ರಮುಖರಾದ ಶ್ರೀಮತಿ ಕಸ್ತೂರಿ ಪಂಜ, ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಮಂಡಲ ಪ್ರಭಾರಿ ಯಶಸ್ವಿನಿ, ಜಿಲ್ಲಾ ಉಪಾಧ್ಯಕ್ಷ ಗುಣವತಿ ಕೊಳ್ಳಂತಡ್ಕ, ಜಾಹ್ನವಿ…

ಉಳ್ಳಾಲ : ಸಮುದ್ರ ಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ
ರಾಜ್ಯ

ಉಳ್ಳಾಲ : ಸಮುದ್ರ ಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯನ್ನು ಸ್ಥಳೀಯ ಜೀವರಕ್ಷಕರೂ ರಕ್ಷಿಸಿದರೂ, ಸೂಕ್ತ ಚಿಕಿತ್ಸೆಗೆ ವಾಹನ ಸಿಗದೆ, ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಮುದ್ರ ತೀರದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಮಹಿಳೆ ಸಮುದ್ರ ಪಾಲಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ಜೀವರಕ್ಷಕ…

ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ. 
ರಾಜ್ಯ

ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ. 

. :ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಶ್ರೀ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ…

ಪುತ್ತೂರು: ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು
ರಾಜ್ಯ

ಪುತ್ತೂರು: ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು

ಪುತ್ತೂರು: ಮಾ.25ರಂದು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಹಲ್ಲೆ ನಡೆದಿದ್ದು ಪ್ರಕರಣದಲ್ಲಿ ಗಾಯಾಳು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾಂ ಜಿಲ್ಲೆಯ ಮಲ್ಲಪುರ ಗೋಕಾಕ್ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ(35 ವ)ರವರು ಚೂರಿ ಇರಿತಕ್ಕೊಳಗಾದವರು. ಅವರು ಪುತ್ತೂರು ಸರಕಾರಿ…

ಶ್ರೀ ಕಿನ್ನಿಮಾಣಿ ಪೂಮಾಣಿ  ಸೇವಾ ಸಮಿತಿ, ಕುಕ್ಕನ್ನೂರು ಇದರ ಸಾಮಾನ್ಯ ಸಭೆ
ರಾಜ್ಯ

ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾ ಸಮಿತಿ, ಕುಕ್ಕನ್ನೂರು ಇದರ ಸಾಮಾನ್ಯ ಸಭೆ

ಮಾ.24 ರಂದು ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಸಾಮಾನ್ಯ ಸಭೆಯು ಕುಕ್ಕನ್ನೂರಿನ ಕಟ್ಟಮುಚೀರ್ ಮಾಡದ ಬಳಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕುಕ್ಕನ್ನೂರು ಕಾಲಾವಧಿ ಉತ್ಸವ ದ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.

ಸುಳ್ಯ : ಓಡಬೈ ಬಳಿ ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಹಳೆಯ ದೋಣಿ
ರಾಜ್ಯ

ಸುಳ್ಯ : ಓಡಬೈ ಬಳಿ ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಹಳೆಯ ದೋಣಿ

ಸುಳ್ಯ, ಮಾ 26 ಮುಂಜಾನೆ ಇಲ್ಲಿನ ಓಡಬೈ ಎಂಬಲ್ಲಿ ಆಕಸ್ಮಿಕವಾಗ ಬೆಂಕಿ ಹೊತ್ತಿಕೊಂಡಿದ್ದು,ಅಲ್ಲೇ ಇದ್ದಂತಹ ಒಂದು ಹಳೆಯ ದೋಣಿಯಿಂದ ಬೆಂಕಿ ಆಕಸ್ಮಿಕವಾಗಿ ಹೊತ್ತಕೊಂಡಿದೆ ಎಂದು ಹೇಳಲಾಗಿದೆ, ತಕ್ಷಣ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ಧಳದ ಸಿಬ್ಬಂಧಿಗಳು ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಹೆಚ್ಚಿನ ಯಾವದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI