ಲೋಕಸಭಾ ಚುನಾವಣೆ-2024 ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ
ರಾಜ್ಯ

ಲೋಕಸಭಾ ಚುನಾವಣೆ-2024 ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ

ಲೋಕಸಭಾ ಚುನಾವಣೆಗೆ ವಾರಣಾಸಿಯಿಂದ ಪ್ರದಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಅಜಯ್ ರೈ ಹೆಸರನ್ನು ಘೋಷಿಸಿದೆ. 2014, 2019ರಲ್ಲೂ ಅಜಯ್ ರೈ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ 3ನೇ ಬಾರಿಗೆ ಅಜಯ್ ರೈ ಮೋದಿ ವಿರುದ್ಧ ಕಣಕ್ಕಿಳಿದಿದ್ದಾರೆ.ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಮುಖ…

ಪುತ್ತೂರು : ಸ್ವಿಫ್ಟ್ ಕಾರಿನಲ್ಲಿ ಗೋ ಸಾಗಾಟ; ಕಾರು- ದನಗಳನ್ನು ಬಿಟ್ಟು ಪರಾರಿಯಾದ ಆರೋಪಿಗಳು
ರಾಜ್ಯ

ಪುತ್ತೂರು : ಸ್ವಿಫ್ಟ್ ಕಾರಿನಲ್ಲಿ ಗೋ ಸಾಗಾಟ; ಕಾರು- ದನಗಳನ್ನು ಬಿಟ್ಟು ಪರಾರಿಯಾದ ಆರೋಪಿಗಳು

ಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬಜರಂಗದಳ ಕಬಕದ ಕಾರ್ಯಕರ್ತರು…

ಲೋಕಸಭಾ ಚುನಾವಣೆ: 4ನೇ ಪಟ್ಟಿ ಬಿಡುಗಡೆಗೊಳಿಸಿದ  ಕಾಂಗ್ರೆಸ್‌.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಸ್ಪರ್ಧೆ.
ರಾಜ್ಯ

ಲೋಕಸಭಾ ಚುನಾವಣೆ: 4ನೇ ಪಟ್ಟಿ ಬಿಡುಗಡೆಗೊಳಿಸಿದ  ಕಾಂಗ್ರೆಸ್‌.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಸ್ಪರ್ಧೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೂ ಆಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ತಮಿಳುನಾಡು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ…

ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆ ಗೂನಡ್ಕ ಬಳಿ ರಸ್ತೆಯ ಬದಿಯ ಮೋರಿಗೆ  ಢಿಕ್ಕಿಯಾಗಿ  ಕಾರು ಜಖಂ
ರಾಜ್ಯ

ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆ ಗೂನಡ್ಕ ಬಳಿ ರಸ್ತೆಯ ಬದಿಯ ಮೋರಿಗೆ ಢಿಕ್ಕಿಯಾಗಿ ಕಾರು ಜಖಂ

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಮಾ.23ರಂದು ಅಪರಾಹ್ನ ಸಂಭವಿಸಿದೆ. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗೂನಡ್ಕದ ಶಿರಾಡಿ ದೈವಸ್ಥಾನದ ದ್ವಾರದ ಬಳಿ ಮೋರಿಗೆ ಢಿಕ್ಕಿ ಹೊಡೆದಿದ್ದು,…

ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ? ತುಮಕೂರಿನಲ್ಲಿ ಕಾರಿನಲ್ಲಿ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ . ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದರಾ ಮೂವರು? ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆಯಾ ಸ್ವಷ್ಟ ಮಾಹಿತಿ?
ರಾಜ್ಯ

ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ? ತುಮಕೂರಿನಲ್ಲಿ ಕಾರಿನಲ್ಲಿ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ . ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದರಾ ಮೂವರು? ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆಯಾ ಸ್ವಷ್ಟ ಮಾಹಿತಿ?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.ಹಣ ತೆಗೆದುಕೊಂಡು ಹೋದ ವಿಚಾರ: ಇನ್ನೂ ಕಾರಿನಲ್ಲಿ…

ನಾಪೋಕ್ಕು : ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ರಾಜ್ಯ

ನಾಪೋಕ್ಕು : ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಪೋಕ್ಲುವಿನ ನಾಲಡಿ ಗ್ರಾಮದ ತೋಡುಕೆರೆ ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ (59)ಮೃತ ದುರ್ದೈವಿ. ಬೆಳಗ್ಗೆ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.ಸ್ಥಳಕ್ಕೆ ನಾಪೋಕ್ಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ಪರಿಶೀಲನೆ…

ಶಾಂತಿಮೊಗರಿನ ಕಿಂಡಿ ಅಣೆಕಟ್ಟಿನ ನೀರು ಖಾಲಿ ಮಾಡಿದ ಕಿಡಿಗೇಡಿಗಳು – ಅಧಿಕಾರಿಗಳಿಂದ ಸ್ಥಳಕ್ಕೆ ಭೇಟಿ
ರಾಜ್ಯ

ಶಾಂತಿಮೊಗರಿನ ಕಿಂಡಿ ಅಣೆಕಟ್ಟಿನ ನೀರು ಖಾಲಿ ಮಾಡಿದ ಕಿಡಿಗೇಡಿಗಳು – ಅಧಿಕಾರಿಗಳಿಂದ ಸ್ಥಳಕ್ಕೆ ಭೇಟಿ

ಕಡಬ : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾಗಿರುವ ಬೃಹತ್ ಕಿಂಡಿ ಅಣೆಕಟ್ಟೆಯ ಗೇಟುಗಳನ್ನು ಕಿಡಿಗೇಡಿಗಳು ತೆಗೆದು ಅಣೆಕಟ್ಟಿನ ನೀರನ್ನು ಖಾಲಿ ಮಾಡಿದ ಘಟನೆ ನಡೆದಿದೆ. ಇದೀಗ ಸ್ಥಳಕ್ಕೆ ಆಗಮಿಸಿದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.…

ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ರಾಜ್ಯ

ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಮಾ.14ರಂದು ಸಂಜೆಯಿಂದ ಮರುದಿನ ದಿನಾಂಕ ಮಾ.15ರಂದು ಬೆಳಗ್ಗಿನ ಅವಧಿಯಲ್ಲಿ, ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ…

ಮಂಗಳೂರಿನ ನಂತೂರು ಬಳಿಯಲ್ಲಿ  ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು
ರಾಜ್ಯ

ಮಂಗಳೂರಿನ ನಂತೂರು ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರಿನ ನಂತೂರು ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತ ಪಟ್ಟ ಬಗ್ಗೆ ವರದಿಯಾಗಿದೆ.ಶಮಿತ್ ಶೆಟ್ಟಿ ತನ್ನ ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ಈ…

ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ; ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ; ಸವಾರ ಗಂಭೀರ

ಬಂಟ್ವಾಳ: ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI