ಪಿಲಿಕುಳ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ ಸರ್ಪ !
ಮಂಗಳೂರು :ಶುಕ್ರವಾರ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ ಸರ್ಪ ತಪ್ಪಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸಿಬ್ಬಂದಿಗಳು ಈ ವಿಷಪೂರಿತ ಹಾವನ್ನು ಸುರಕ್ಷಿತವಾಗಿ ಉದ್ಯಾನವನಕ್ಕೆ ಮರಳಿ ಸೇರಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೇ ಈ ಘಟನೆ ಕೆಲ ಗಂಟೆಗಳ ಕಾಲ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಶುಕ್ರವಾರ ಮುಂಜಾನೆ…










