ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಪತ್ತೆ
ಶುಕ್ರವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಎಂದು ಗುರುತಿಸಲಾಗಿದೆ. ಅಡ್ಯಾರ್ ನಿವಾಸಿಯಾಗಿರುವ…










