ಬೆಳ್ತಂಗಡಿ : ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ; ಪೊಲೀಸ್ ದಾಳಿ
ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ಮಾ.27ರಂದು ಸಂಜೆ, ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ಗ್ರಾಮ,…









