ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ..!
. ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ…










