ಪುತ್ತೂರು : ಸ್ವಿಫ್ಟ್ ಕಾರಿನಲ್ಲಿ ಗೋ ಸಾಗಾಟ; ಕಾರು- ದನಗಳನ್ನು ಬಿಟ್ಟು ಪರಾರಿಯಾದ ಆರೋಪಿಗಳು
ಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬಜರಂಗದಳ ಕಬಕದ ಕಾರ್ಯಕರ್ತರು…










