ಬೆಳ್ತಂಗಡಿ : ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ. ಅಪಾಯದಿಂದ ಪಾರು
ಬೆಳ್ತಂಗಡಿ: ಮಾ.13 ರಂದು ರಾತ್ರಿ ವೇಳೆ ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ…










