ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ರಾಜ್ಯ

ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ

ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ಮನೋಜ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು,…

ಉಳ್ಳಾಲ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!
ರಾಜ್ಯ

ಉಳ್ಳಾಲ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!

ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದ. ಉಳ್ಳಾಲದ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ…

ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ರಾಜ್ಯ

ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಣಿಪಾಲ: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಎಂದು ಗುರುತಿಸಲಾಗಿದೆ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಟ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್…

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!
ರಾಜ್ಯ

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30),…

ಬೆಳ್ತಂಗಡಿ : ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು
ರಾಜ್ಯ

ಬೆಳ್ತಂಗಡಿ : ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಕರು ಹೆಚ್ಚಿದ್ದರಿಂದ ಕಿಟಕಿಯಿಂದ ಇಳಿಯಲು ಯತ್ನಿಸಿದ ಅಪರಿಚಿತ ಪ್ರಯಾಣಿಕರೋರ್ವರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಾ. 17ರಂದು ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದ ಅಂದಾಜು 50ರಿಂದ 60 ವರ್ಷದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್‌ ತಂಗುದಾಣದಲ್ಲಿ ಬಸ್ಸಿನ ಬಲಭಾಗದ ಕಿಟಕಿಯಿಂದ…

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ
ರಾಜ್ಯ

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ

ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ. ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಎಂದು ಗುರುತಿಸಲಾಗಿದೆ.ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ…

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು
ರಾಜ್ಯ

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ಸೋಮವಾರ ಸಂಜೆ ವೇಳೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ,ಮ್ಯಾಕ್ಸಿ,ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ…

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ ಗಮನಸೆಳೆದ ವಿದ್ಯಾರ್ಥಿ ಶಿಕ್ಷಕಿಯರ  ಕಲಿಕಾ ಮಾದರಿಗಳು
ರಾಜ್ಯ

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ ಗಮನಸೆಳೆದ ವಿದ್ಯಾರ್ಥಿ ಶಿಕ್ಷಕಿಯರ ಕಲಿಕಾ ಮಾದರಿಗಳು

ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ವಿಧಾನದಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಪ್ರದರ್ಶನ ತರಗತಿ ನಡೆಯಿತು. ಪ್ರದರ್ಶನ ತರಗತಿಯಲ್ಲಿ ವಿದ್ಯಾರ್ಥಿ ಶಿಕ್ಷಕಿಯರುಗಳೇ ರಚಿಸಿದ ವಿವಿಧ ರೀತಿಯ ಅಧ್ಯಯನ ಮಾದರಿಗಳು ಗಮನಸೆಳೆಯಿತು. ಭಾರತ್ ಸೇವಕ್ ಸಮಾಜದ ಜಿಲ್ಲಾ ಸಂಯೋಜಕ ರಘುಕುಮಾರ್…

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ನಡೆದಿದೆ. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು…

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.
ರಾಜ್ಯ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.

ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು ,ಕೊಳಂಬಲ ನೆಕ್ಕರೆ ಚೆನ್ನಣ್ಣ ಗೌಡ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಅವರಿಗೆ 80 ವರ್ಷ ವಯಸ್ಸಾಗಿತ್ತು.ವೃತರು ಪುತ್ರರಾದ ಜಯಂತ ಲಕ್ಷ್ಮಣ ನವೀನ ಹಾಗೂ ಪುತ್ರಿಯರಾದ ಜಲಜಾ, ಪುಷ್ಪಲತಾ, ಸೊಸೆಯಂದಿರು, ಬಂಧುಗಳನ್ನು ಅಗಲಿದ್ದಾರೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI