ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಮೈಲಿಗಟ್ಟಲೆ ವಾಹನಗಳ ಸಾಲು,ಭಾರೀ ಟ್ರಾಫಿಕ್ ಜಾಮ್
ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಘಾಟಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಹೊತ್ತ ಲಾರಿ ಇದಾಗಿದೆ.ವಾಸ್ತವದಲ್ಲಿ 10 ಚಕ್ರದ ವಾಹನಕ್ಕಿಂತ…










