ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟರ್ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ. ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್…










