ಬೆಳ್ತಂಗಡಿ : ಹೆಜ್ಜೇನು ದಾಳಿ ; 6 ಮಂದಿಗೆ ಗಾಯ
ಬೆಳ್ತಂಗಡಿ: ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಫೆ.23ರಂದು ಶುಕ್ರವಾರ ಬೆಳಗ್ಗೆ ಕೊಡಿಯೇಲು ಕೋರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಕೋರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು…










