ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಆರೋಪಿಗಳಾದ ಬಂಟ್ವಾಳ ತಾಲೂಕಿನ ಗೂಡಿನಬಳಿಯ…










