ಅಡಿಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್ ಅಡಿಕೆ ಆಮದು ಒಪ್ಪಂದ
ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್‌ರಾಂ ಅಂಡ್ ಎಂರಾಂ ಗ್ರೂಪ್ ಒಪ್ಪಂದ ಮಾಡಿಕೊಂಡಿದೆ. ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾರ್ ಪ್ರೈವೇಟ್…










