ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು
ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು…










