ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.
ಸುಳ್ಯ:ಅಜ್ಜಾವರ ಶಾಖೆ ಎಸ್‌ಕೆಎಸ್ಎಸ್ಎಫ್ ವತಿಯಿಂದ ಸ್ಥಾಪಕ ದಿನಾಚರಣೆ ನಡೆಯಿತು. ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್‌ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್…










