ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧ : ಗೃಹ ಸಚಿವ ಡಾ.ಜಿ. ಪರಮೇಶ್ವರ್ ಘೋಷಣೆ
ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. ‘ಮಹಿಳೆಯರ…









