HSRP ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್ ಮತ್ತು ಲಿಂಕ್‌ಗಳಿಂದ ವಂಚನೆ..!
ರಾಜ್ಯದಲ್ಲಿ ಈಗ ಏನಿದ್ದರೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ವಿಷಯವೇ ದೊಡ್ಡ ಸುದ್ದಿ. ಇದು ವಾಹನ ಸವಾರರಿಗೆ ಮಾತ್ರವಲ್ಲದೇ, ಮೋಸ ಮಾಡುವವರಿಗೂ ಲಾಭದಾಯಕವಾಗಿ ಕಾಣಿಸುತ್ತಿದ್ದು, ಸುಲಿಗೆ ಮಾಡಲು ಶುರು ಮಾಡಿದ್ದಾರೆ. ವಾಹನಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡುವ ಹಿನ್ನೆಲೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಸರ್ಕಾರ…










