ಬೆಳ್ತಂಗಡಿ : 3 ಬೈಕ್, 1 ಕಾರು ಕಳವು- 3 ಆರೋಪಿಗಳು ಸೆರೆ..!
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ ಕೆ.ಡಿ. (21), ಹಾಸನ ಹೇಮಾವತಿ ಆಸ್ಪತ್ರೆ ಬಳಿ ನಿವಾಸಿ ಹೇಮಂತ್ (20)…










