ಅರಂತೋಡು ಮದರಸ ವತಿಯಿಂದ ಮುಸಾಬಕ ಸಾಹಿತ್ಯ ಸ್ಪರ್ದೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ಇತ್ತೀಚೆಗೆ ಪುತ್ತೂರಿನ ಪರ್ಲಡ್ಕದಲ್ಲಿ ನಡೆದ ರಾಜ್ಯಮಟ್ಟದ ಮುಸಾಬಕ ಕಲಾ ಸಾಹಿತ್ಯೋತ್ಸವದಲ್ಲಿ ಜೂನಿಯರ್ ಆರೇಬಿಕ್ ಬರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅರಂತೋಡು ನುಸ್ರತ್ತುಲ್ ಇಸ್ಲಾಂ ಮದರಸದ ವಿದ್ಯಾರ್ಥಿ ಮಹಮ್ಮದ್ ಹಫೀಝ್ ಹಾಗೂ ಜಿಲ್ಲಾ ಮಟ್ಟದ ಕಲಾ ಸಾಹಿತ್ಯ ಸ್ಪರ್ಧೆ ಡ್ರಾಯಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದ ಮಹಮ್ಮದ್…










