ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು. ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು…










