ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು
ರಾಜ್ಯ

ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು

ಫೆ.14 ರಂದು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಎಂದು…

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ
ರಾಜ್ಯ

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ

ಫೆ.11ರಂದು ಸಂಜೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಸಂಭವಿಸಿದ ಎರಡು ಕಾರು ಹಾಗೂ ಬೈಕಿನ ಮಧ್ಯೆ ಸರಣಿ ಅಪಘಾತದ್ದಲ್ಲಿ ಬೈಕಿನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಸುನಿಲ್ ಕುಮಾರ್ ಮೋಂಟಡ್ಕ ಅವರು ಜಾಲ್ಸೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಮುಂಭಾಗದಲ್ಲಿ ಹೋಗುತ್ತಿದ್ದ ಕಾರೊಂದಕ್ಕೆ ಢಿಕ್ಕಿ…

ಗುತ್ತಿಗಾರಿನಲ್ಲಿ ಬಸ್ ಸ್ಕೂಟರ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತ್ಯು.

ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪ ಬಾಕಿಲ ಎಂಬಲ್ಲಿ ಸ್ಕೂಟರ್ ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಗುತ್ತಿಗಾರು ಬಾಕಿಲ ಎಂಬಲ್ಲಿ ಘಟನೆ ಸಂಭವಿಸಿದ್ದು ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ನಾಲ್ಕೂರಿನ ಶಿವರಾಮರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್…

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!
ರಾಜ್ಯ

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!

ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ಎಂಬಲ್ಲಿ ಮಹಿಳೆಯೋರ್ವರು ತನ್ನ ಜಮೀನಿನಲ್ಲಿರುವಾಗ ಪಕ್ಕದ ಜಮೀನಿನ ಮಾಲಿಕ ಅಕ್ರಮವಾಗಿ ಪ್ರವೇಶಿಸಿ ಅವ್ಯಾಚವಾಗಿ ಬಯ್ದು, ಹಲ್ಲೆ ನಡೆಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಆರೋಪಿಯನ್ನು ಸಂತೋಷ ಎಂದು ಗುರುತಿಸಲಾಗಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ನಿವಾಸಿ ಸ್ವಪ್ನಾ (48)…

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ
ರಾಜ್ಯ

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ

ಕಾಸರಗೋಡು: ಕಣ್ಣೂರು ಬಳಿ ತಿಲ್ಲಂಗೇರಿ ಎಂಬಲ್ಲಿ ಉತ್ಸವ ವೇಳೆ ಆವೇಷಗೊಂಡ ದೈವವನ್ನು ಕಂಡು ಭಯಗೊಂಡು ಓಡಿದ ಬಾಲಕ ಬಿದ್ದು ಗಾಯಗೊಂಡಿದ್ದು, ಇದರಿಂದ ರೋಷಗೊಂಡ ತಂಡವೊಂದು ದೈವವೇಷ ಧರಿಸಿದ ಕಲಾವಿದನಿಗೆ ಹಲ್ಲೆಗೈದ ಘಟನೆ ನಡೆದಿದೆ.ಈ ಘಟನೆಯ ಬಗ್ಗೆ ಕಾರವಾಲ್ ಮಾಧ್ಯಮ ವರದಿ ಪ್ರಕಟಿಸಿದೆ‌. ಪೆರಿಂಗಾನಂ ಉದಯಂಕುನ್ನು ಮಡಪ್ಪುರ ಉತ್ಸವದಂಗವಾಗಿ ಫೆ.…

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!
ರಾಜ್ಯ

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!

ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್, ಉಳ್ಳಾಲ ಗ್ರಾಮದ ಶೇಷಪ್ಪ, ಸುರತ್ಕಲ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ…

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ
ರಾಜ್ಯ

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಯಶೋಧರ…

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್
ರಾಜ್ಯ

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್

ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ರಾಜಕೀಯ ಜೀವನದಲ್ಲಿ ಟೀಕೆಗಳು ಸಹಜ ಅದಕ್ಕೆಲ್ಲ ಎದೆ ಗುಂದುವನು ನಾನಲ್ಲ ಸೌಹಾರ್ಧತೆಯನ್ನು ನನ್ನ ಪೂರ್ವಿಕರಿಂದ ತಂದೆ- ತಾಯಿಯಿಂದ ಕಲಿತಿರುತ್ತೇನೆ ಎಂದು ಕರ್ನಾಟಕ ವಿಧಾನ…

ಸೋಣಗೇರಿ  ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಕಡಬ ಪೊಲೀಸ್ ಠಾಣಾ ಎ ಎಸ್ ಐ ಗೆ ಗಾಯ : ಆಸ್ಪತ್ರೆಗೆ ದಾಖಲು
ರಾಜ್ಯ

ಸೋಣಗೇರಿ ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಕಡಬ ಪೊಲೀಸ್ ಠಾಣಾ ಎ ಎಸ್ ಐ ಗೆ ಗಾಯ : ಆಸ್ಪತ್ರೆಗೆ ದಾಖಲು

Ni ಸುಳ್ಯ ಸೋಣಂಗೇರಿ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಕಡಬ ಪೊಲೀಸ್ ಠಾಣಾ ಎಎಸ್ಐ ಚಂದ್ರಶೇಖರ ಎಂಬುವರ ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ . ಬೆಳ್ಳಾರೆಯಿಂದ ಸುಳ್ಯದತ್ತ ಬರುತ್ತಿದ್ದ ರಿಟ್ಜ್ ಕಾರು ಸೋಣಂಗೇರಿ ಸಮೀಪ ಸುಳ್ಯದಿಂದ ಕಡಬ ಪೊಲೀಸ್ ಠಾಣೆಗೆ ಹೋಗುತ್ತಿದ್ದ…

ಮಂಗಳೂರು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ರಾಜ್ಯ

ಮಂಗಳೂರು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು ನಗರ ಹೊರವಲಯದ ಬೋಂದೆಲ್ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28) ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಕಿನಲ್ಲಿ ಸುಮಾರು 19 ಗ್ರಾಂ ತೂಕದ 57,000 ರೂ. ಮೌಲ್ಯದ ಮೆಥಪಟೈನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI