ಸುರತ್ಕಲ್ : ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪಾವಂಜೆ ನದಿಯಲ್ಲಿ ಶವವಾಗಿ ಪತ್ತೆ..!
ಮಂಗಳೂರು : ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ಮಕ್ಕಳ ಮೃತ ದೇಹಗಳು ಹಳೆಯಂಗಡಿ ಪಾವಂಜೆ ನದಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೃತ ದೇಹಗಳು ಹಳೆಯಂಗಡಿ ಕರಿತೋಟ ಎಂಬಲ್ಲಿ ಪೊಲೀಸರಿಗೆ ಮಂಗಳವಾರ ತಡ ರಾತ್ರಿ ಸಿಕ್ಕಿದ್ದು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.ಸುರತ್ಕಲ್ ನ ವಿದ್ಯಾದಾಯಿನೀ…









