ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ
ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿ ಅವರಿಗೆ ವಿಜಯ ಕರ್ನಾಟಕ ಪತ್ರಿಕೆ ಕೊಡ ಮಾಡುವ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ ಲಭಿಸಿದೆ. ಬಂಟ್ವಾಳದ ಒಡಿಯೂರಿನ ಜ್ಞಾನ ಮಂದಿರ ಸಭಾಭವನದಲ್ಲಿ ಫೆ. 25 ರಂದು ನಡೆದ ಸಮಾರಂಭದಲ್ಲಿ ನವೀನ್ ಚಾತುಬಾಯಿಯವರು ಪ್ರಶಸ್ತಿ ಸ್ವೀಕರಿಸಿದರು. ದ.ಕ.ಜಿಲ್ಲೆಯಲ್ಲಿ 8…










