ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!
ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನ ಮೇರೆಗೆ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹೆಚ್‌ಪಿ…










