ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು- ಹಿಜಾಬ್ ನಿಷೇಧ ವಿಚಾರ ನ್ಯಾಯಾಲಯದಲ್ಲಿದೆ-ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಧರ್ಮಗಳ ರಕ್ಷಣೆ- ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್
ಮಂಗಳೂರು: ಮುಂದಿನ ತಿಂಗಳು ಕಾಂಗ್ರೆಸ್ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೆಹಲಿಯ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಮಾವೇಶದ ಹಿನ್ನಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ,…










