ಬಂಟ್ವಾಳದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಆಯ್ಕೆ
ಬಂಟ್ವಾಳ : ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ.ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ…










