ಮಂಗಳೂರಿನಲ್ಲಿ ಟ್ರ್ಯಾಪ್ ಮಾಡಿ 5 ಲ. ರೂ ಲೂಟಿ, 2 ಮಹಿಳೆಯರ ಸಹಿತ 7 ಮಂದಿಯ ಬಂಧಿಸಿದ ಕಾಸರಗೋಡು ಪೊಲೀಸರು..!
ಕಾಸರಗೋಡು: ಮಂಗಳೂರಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಪೀಕಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್ (37), ಪತ್ನಿ ಕುಟ್ಟಿಕ್ಕಾಟೂರ್ ನಿವಾಸಿ…










