ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ನಾಪತ್ತೆ
ಮಂಗಳೂರು: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ…










