ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರಿನ ಪ್ರಸಕ್ತ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೀಕ್ಷಿತ್ (27)ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವುಗೈದ 50,000 ರೂ. ಮೌಲ್ಯದ ಬಂಗಾರದ ತಾಳಿ…










