ಕಡಬ: ಅಡಿಕೆ ಮರದ ಕಾಲು ಸಂಕ ದಾಟುವ ವೇಳೆ ತೋಡಿಗೆ ಬಿದ್ದು ವ್ಯಕ್ತಿ ಸಾವು
ಕಡಬ: ತೋಡಿಗೆ ಹಾಕಿದ ಕಾಲು ಸಂಕದಿಂದ ಜಾರಿ ನೀರಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ನಡೆದಿದೆ. ಕರಿಂಬಿಲ ಶಶಿಕಲಾ ಶೆಟ್ಟಿ ಎಂಬವರ ಜಾಗದಲ್ಲಿ ಕೇರಳ ಮೂಲದ ಸುರೇಶ ಸತ್ಯವನ್ ಎಂಬವರು ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.ಜ.24 ರಂದು ತೋಟದಲ್ಲಿ ಸಣ್ಣ ತೋಡಿಗೆ ತಾತ್ಕಾಲಿಕವಾಗಿ ಹಾಕಿದ್ದ ಅಡಿಕೆ ಮರದ…









