ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು .
ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138…










