ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಆರ್ ಕೆ ಬ್ಯಾಂಗಲ್ಸ್  ಅಂಗಡಿಯ ಗೋಡಾನ್ ಗೆ ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿಯ ಬಳೆ ಮತ್ತು ಫ್ಯಾನ್ಸಿ ವಸ್ತುಗಳು
ರಾಜ್ಯ

ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಆರ್ ಕೆ ಬ್ಯಾಂಗಲ್ಸ್ ಅಂಗಡಿಯ ಗೋಡಾನ್ ಗೆ ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿಯ ಬಳೆ ಮತ್ತು ಫ್ಯಾನ್ಸಿ ವಸ್ತುಗಳು

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಡಿ ಎಂ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ಆರ್ ಕೆ ಬ್ಯಾಂಗಲ್ ಅಂಗಡಿಯ ಗೋಡಾನಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಬಳೆ ಮತ್ತು ಫ್ಯಾನ್ಸಿ ಐಟಂಗಳು ಸುಟ್ಟು ಕರಕಲಾದ ಘಟನೆ ಇದೀಗ ಸಂಭವಿಸಿದೆ. ಗೋಡನಿಂದ ಹೊಗೆ ಬರುತ್ತಿದ್ದ ಸಂದರ್ಭ ಇದನ್ನು…

ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಕನ್ಯಾನದಲ್ಲಿ ಆನೆಗಳ ಗುಂಪಿನಿಂದ ಬೇರ್ಪಟ್ಟಿರುವ ಮರಿಯಾನೆಯನ್ನು ಅದರ ತಾಯಿಯೊಂದಿಗೆ ಸೇರಿಸುವಲ್ಲಿ  ಅರಣ್ಯಾಧಿಕಾರಿಗಳು ಯಶಸ್ವಿ.
ರಾಜ್ಯ

ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಕನ್ಯಾನದಲ್ಲಿ ಆನೆಗಳ ಗುಂಪಿನಿಂದ ಬೇರ್ಪಟ್ಟಿರುವ ಮರಿಯಾನೆಯನ್ನು ಅದರ ತಾಯಿಯೊಂದಿಗೆ ಸೇರಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿ.

ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಕನ್ಯಾನದಲ್ಲಿ ಆನೆಗಳ ಗುಂಪಿನಿಂದ ಬೇರ್ಪಟ್ಟಿರುವ ಮರಿಯಾನೆಯನ್ನು ಅದರ ತಾಯಿಯೊಂದಿಗೆ ಸೇರಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಕಳೆದವರ್ಷ ಇದೇ ಗ್ರಾಮದಲ್ಲಿ ಇಂತದ್ದೇ ಪ್ರಕರಣ ನಡೆದು ಶಿಬಿರಕ್ಕೆ ಸೇರಿಸಲ್ಪಟ್ಟು ಮರಿಯಾನೆ ಸಾವನ್ನಪ್ಪಿತ್ತು

ವಿ.ಟಿ.ಯು. ಬೆಳಗಾವಿ ಇದರ ಕಾರ್ಯಕಾರಿ ಮಂಡಳಿ ಹಾಗೂ ವಿವಿಧ ಸಮಿತಿಗಳಿಗೆ ನೇಮಕಗೊಂಡು ಪ್ರಸಕ್ತ ಸಾಲಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರುಗಳು
ರಾಜ್ಯ

ವಿ.ಟಿ.ಯು. ಬೆಳಗಾವಿ ಇದರ ಕಾರ್ಯಕಾರಿ ಮಂಡಳಿ ಹಾಗೂ ವಿವಿಧ ಸಮಿತಿಗಳಿಗೆ ನೇಮಕಗೊಂಡು ಪ್ರಸಕ್ತ ಸಾಲಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರುಗಳು

ಡಾ. ಉಜ್ವಲ್ ಯು.ಜೆ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ/ವಿಭಾಗ ಮುಖ್ಯಸ್ಥರು – ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇದರ ಕಾರ್ಯಕಾರಿ ಮಂಡಳಿ ಸದಸ್ಯರಾಗಿ, ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ (MPCC) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವುದಲ್ಲದೆ, ಇವರು ವಿ.ಟಿ.ಯು ಎಲ್.ಐ.ಸಿ. ಚೇರ್‌ಮೆನ್ ಆಗಿ…

ಇತಿಹಾಸ ಪ್ರಸಿದ್ಧ ಪೆರುವಾಜೆ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ-ಸಿಡಿಮದ್ದಿನ ಪ್ರದರ್ಶನ
ರಾಜ್ಯ

ಇತಿಹಾಸ ಪ್ರಸಿದ್ಧ ಪೆರುವಾಜೆ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ-ಸಿಡಿಮದ್ದಿನ ಪ್ರದರ್ಶನ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಜನವರಿ 20 ರಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವವು ವಿಜೃಂಣೆಯಿಂದ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಊರ-ಪರವೂರ ಸಾವಿರಾರು ಭಕ್ತಾದಿಗಳು ರಥಾರೂಢರಾದ ಶ್ರೀ ಜಲದುರ್ಗಾದೇವಿಯ…

ಉಡುಪಿ: ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ…!
ರಾಜ್ಯ

ಉಡುಪಿ: ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ…!

ಉಡುಪಿ: ಬನ್ನಂಜೆಯಲ್ಲಿ ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ನಡೆದಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್…

ಮಂಗಳೂರು: ಆಟೋದಲ್ಲಿ ಡ್ರಗ್ಸ್ ಮಾರಾಟ: ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ
ರಾಜ್ಯ

ಮಂಗಳೂರು: ಆಟೋದಲ್ಲಿ ಡ್ರಗ್ಸ್ ಮಾರಾಟ: ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ…

ಪ್ರಾಣಪ್ರತಿಷ್ಠಾಪನೆಗೊಳ್ಳಲಿರುವ ಬಾಲರಾಮನ ಮಂದಸ್ಮಿತ ವದನ ಅನಾವರಣ
ರಾಜ್ಯ

ಪ್ರಾಣಪ್ರತಿಷ್ಠಾಪನೆಗೊಳ್ಳಲಿರುವ ಬಾಲರಾಮನ ಮಂದಸ್ಮಿತ ವದನ ಅನಾವರಣ

ಅಯೋಧ್ಯಾ: ಜ. 22ರಂದು ಶುಕ್ರವಾರ ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರುವ ಅಯೋಧ್ಯಾ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮುಖವನ್ನು ಅನಾವರಣ ಮಾಡಲಾಗಿದೆ. ಸೋಮವಾರ ಪ್ರತಿಷ್ಠಾಪನೆಗೊಳ್ಳಲಿರುವ ಸೌಮ್ಯ ಹಾಗೂ ಮಂದಸ್ಮಿತ ವದನದ ಬಾಲರಾಮನ ವಿಗ್ರಹ ಕಣ್ಮನ ಸೆಳೆಯುತ್ತಿದೆ. ಈ ವಿಗ್ರಹವು ಶ್ರೀ ರಾಮ ಐದು ವರ್ಷದ ಮಗುವಾಗಿದ್ದಾಗಿನ ನಿಲುವಿನಲ್ಲಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣ ಎಂಬವರು ತಮ್ಮ ತೋಟದಲ್ಲಿ ಕಾಫಿ ಕೊಯ್ದು, ಸಂಜೆ ಯಡೂರು ಮಾರ್ಗವಾಗಿ ಬರುವಾಗ…

ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ
ರಾಜ್ಯ

ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ

ಉಳ್ಳಾಲ : ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 55 ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್‌ನಷ್ಟು ಪೆಟ್ರೋಲನ್ನು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ. ಅಬ್ದುಲ್ ಅಲ್ತಾಫ್(49) ಬಂಧಿತ ಆರೋಪಿಯಾಗಿದ್ದು, ಈತ ಉಳ್ಳಾಲ ಕೋಟೆಪುರದ ಬರಕಾ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ಗ್ಯಾಸ್…

ದೇವರಕೊಲ್ಲಿ ಬಳಿ ಟ್ಯಾಂಕ‌ರ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತ -ಬೈಕ್ ಸವಾರ ಗಂಭೀರ ಗಾಯ.
ರಾಜ್ಯ

ದೇವರಕೊಲ್ಲಿ ಬಳಿ ಟ್ಯಾಂಕ‌ರ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತ -ಬೈಕ್ ಸವಾರ ಗಂಭೀರ ಗಾಯ.

ವರದಿ : ಫಾರೂಕ್ ಕಾನಕ್ಕೋಡ್ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕ‌ರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಬೈಕ್‌ ಸವಾರನನ್ನು ಸುಳ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI