ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!
ರಾಜ್ಯ

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣದ ಆರೋಪಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಹೈಯರ್ ನಗರ ನಿವಾಸಿ ವಾಜೀದ್ ಪಾಷಾ(54) ವಾಜೀದ್ ಎಂದು ಗುರುತಿಸಲಾಗಿದೆ. ಅಕ್ರಮ ಗೋ ಸಾಗಾಟ…

ಫೆ.1- 4 ಸುಳ್ಯ ರಂಗಮನೆಯಲ್ಲಿ ‘ರಂಗ ಸಂಭ್ರಮ’ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ
ರಾಜ್ಯ

ಫೆ.1- 4 ಸುಳ್ಯ ರಂಗಮನೆಯಲ್ಲಿ ‘ರಂಗ ಸಂಭ್ರಮ’
ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆಬ್ರವರಿ 01 ರಿಂದ 04 ರ ವರೆಗೆ ನಾಲ್ಕು ದಿನಗಳ 'ರಂಗ ಸಂಭ್ರಮ- 2024' ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವವನ್ನು ಎರ್ಪಡಿಸಲಾಗಿದೆ. ಫೆ.01 ರಂದು ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ…

ಕಡಬ:ಕಾಣಿಯೂರು ಸಮೀಪ ಗೇರುತೋಟದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಕಡಬ:ಕಾಣಿಯೂರು ಸಮೀಪ ಗೇರುತೋಟದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48 ವ.)ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಜ 17ರಂದು ರಂದು ಬೆಳಗ್ಗೆ ಮೇದಪ್ಪ ಗೌಡರ ಅಣ್ಣನ ಪತ್ನಿ ಹೂ ಹೆಕ್ಕಲು ಹೋಗಿದ್ದು ಹೂ ಹೆಕ್ಕಿಕೊಂಡು ಮನೆಗೆ ಬಂದಾಗ ಮನೆಯಲ್ಲಿ ಮೇದಪ್ಪ ಗೌಡರು ಇಲ್ಲದೇ ಇದ್ದು ನಂತರ ಮೇದಪ್ಪ ಗೌಡರವರ…

ಬೆಳ್ತಂಗಡಿ: ವಿದ್ಯುತ್ ತಂತಿಗಳಿಗೆ ಕಾಂಕ್ರೀಟ್ ಮಿಕ್ಸಿಂಗ್ ಲಾರಿ ಸಿಲುಕಿ ಉರುಳಿ ಬಿದ್ದ ಕಂಬಗಳು…!
ರಾಜ್ಯ

ಬೆಳ್ತಂಗಡಿ: ವಿದ್ಯುತ್ ತಂತಿಗಳಿಗೆ ಕಾಂಕ್ರೀಟ್ ಮಿಕ್ಸಿಂಗ್ ಲಾರಿ ಸಿಲುಕಿ ಉರುಳಿ ಬಿದ್ದ ಕಂಬಗಳು…!

ಬೆಳ್ತಂಗಡಿಯ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳಿಗೆ ಸಿಲುಕಿದ ಘಟನೆ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟುವಿನಲ್ಲಿ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿಗಳನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ…

ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಲ್ಲಿ ಭಾಗವಹಿಸದಿರಲು ಶೃಂಗೇರಿ ಮಠದ ಸ್ವಾಮೀಜಿಗಳ ನಿರ್ಧಾರ : ಮಠದಿಂದ ಅಧಿಕೃತ ಪ್ರಕಟನೆ
ರಾಜ್ಯ

ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಲ್ಲಿ ಭಾಗವಹಿಸದಿರಲು ಶೃಂಗೇರಿ ಮಠದ ಸ್ವಾಮೀಜಿಗಳ ನಿರ್ಧಾರ : ಮಠದಿಂದ ಅಧಿಕೃತ ಪ್ರಕಟನೆ

ಚಿಕ್ಕಮಗಳೂರು: ಶಂಕರಾಚಾರ್ಯರರಿಂದ ಸ್ಥಾಪಿತವಾದ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿರುವ ದಕ್ಷಿಣಾಮ್ನಾಯ ಪೀಠ ಎಂದೇ ಪ್ರಖ್ಯಾತಿ ಪಡೆದಿರುವ, ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠವು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅವರ ಬದಲು ಮಠದ ಆಡಳಿತಾಧಿಕಾರಿ ಗೌರಿ ಶಂಕರ್…

ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು
ರಾಜ್ಯ

ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು

ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲ, ಫ್ಲ್ಯಾಟ್ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾಫೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟ‌ರ್ ಎಸ್.ಎಚ್. ಭಜಂತ್ರಿ ಯನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.…

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ
ರಾಜ್ಯ

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ

ಹೊಸದಿಲ್ಲಿ: ಜನನ ದಿನಾಂಕದ ದಾಖಲೆಯಾಗಿ ಇನ್ನು ಮುಂದೆ ಆಧಾರ್‌ ಕಾರ್ಡ್‌ ಅನ್ನು ಪರಿಗಣಿಸಲಾಗುವುದಿಲ್ಲ ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸ್ಪಷ್ಟಪಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ(ಯುಐಡಿಐಎ)ದ ನಿರ್ದೇಶನದ ಅನ್ವಯ ಈ ನಿರ್ಧಾರ ಕೈಗೊಂಡಿರುವುದಾಗಿ ಇಪಿಎಫ್ಒ ತಿಳಿಸಿದೆ. ಜತೆಗೆ, ಜನನ ದಿನಾಂಕದ ತಿದ್ದುಪಡಿಗೆ ಸ್ವೀಕಾರಾರ್ಹವಾದ ದಾಖಲೆಗಳ…

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು
ರಾಜ್ಯ

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು

ಬಂಟ್ವಾಳ: ಸಂಜೆ ವೇಳೆ ನಾವೂರ ಎಂಬಲ್ಲಿ ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಗುರುತಿಸಲಾಗಿದೆ.ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು…

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಟ್ರಕ್
ರಾಜ್ಯ

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಟ್ರಕ್

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಅಗ್ನಿಗೆ ಆಹುತಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿಯನ್ನು ಅಯೋಧ್ಯೆಗೆ ಸಾಗಿಸಲಾಗುತ್ತಿತ್ತು.ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಇದನ್ನು ವೀಡಿಯೋ…

ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ- ಪತಿ ಗಂಭೀರ
ರಾಜ್ಯ

ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ- ಪತಿ ಗಂಭೀರ

ಮಂಗಳೂರು : ಮರೋಳಿಯಲ್ಲಿ ಬಳಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಂಪತಿ ಸ್ಕೂಟರ್‌ನಲ್ಲಿ ಹಿಂದಿರುಗುತ್ತಿದ್ದಾಗ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಗಾಯಗೊಂಡವರನ್ನು ಬಜ್ಜಿ ಅದ್ಯಪಾಡಿ ನಿವಾಸಿ ಹನೀಫ್ ಮತ್ತು ಅವರ ಪತ್ನಿ ರಮ್ಲತ್‌ ಎಂದು ತಿಳಿದು ಬಂದಿದೆ. ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI