ಪೆರುವಾಜೆ  ವಾರ್ಷಿಕ ಜಾತ್ರೆ- ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ
ರಾಜ್ಯ

ಪೆರುವಾಜೆ ವಾರ್ಷಿಕ ಜಾತ್ರೆ- ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬಲಿಬಿಂಬಕ್ಕೆ ಚಿನ್ನದ ಕವಚ ಮತ್ತು ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆಯುವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು ಎಂಟು ಲಕ್ಷ ರೂ…

ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್ ಕಳೆದುಕೊಂಡ ಮಹಿಳಾ ಭಕ್ತೆ: ಭಾರೀ ಜನ ಸಂದಣಿ ನಡುವೆಯೂ ಭಕ್ತಾದಿಯ ಸಂಕಷ್ಠ ಅರಿತು ತಾನೇ ಹುಡುಕಿಕೊಟ್ಟ ಉಪ್ಪಿನಂಗಡಿಯ ಅರ್ಚಕ
ರಾಜ್ಯ

ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್ ಕಳೆದುಕೊಂಡ ಮಹಿಳಾ ಭಕ್ತೆ: ಭಾರೀ ಜನ ಸಂದಣಿ ನಡುವೆಯೂ ಭಕ್ತಾದಿಯ ಸಂಕಷ್ಠ ಅರಿತು ತಾನೇ ಹುಡುಕಿಕೊಟ್ಟ ಉಪ್ಪಿನಂಗಡಿಯ ಅರ್ಚಕ

ಉಪ್ಪಿನಂಗಡಿ: ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್‌ ಕಳೆದುಕೊಂಡ ಮಹಿಳಾ ಭಕ್ತರೊಬ್ಬರಿಗೆ ಅದನ್ನು ಹುಡುಕಿಕೊಟ್ಟು ಮಹಿಳೆಗೆ ಹಿಂದಿರುಗಿಸುವ ಮೂಲಕ ದೇವಾಲಯದ ಸಹಾಯಕ ಅರ್ಚಕರು ಪ್ರಾಮಾಣಿಕತೆ ಮರೆದ ಘಟನೆ ವರದಿಯಾಗಿದೆ. ಮಂಜುಳಾ ಎಂಬ ಭಕ್ತ ಮಹಿಳೆ ಉಪ್ಪಿನಂಗಡಿಯ ಶ್ರೀ ಮಹಾಕಾಳಿ ದೇವಾಲಯಕ್ಕೆ ಭೇಟಿ ನೀಡಿ ಹಿಂದಿರುಗುವ ವೇಳೆ ತನ್ನ ಆಭರಣವನ್ನಿರಿಸಿದ್ದ…

ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು ಮೃತ್ಯು
ರಾಜ್ಯ

ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು ಮೃತ್ಯು

ಪುತ್ತೂರು : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮೀ (50). ಆಕಸ್ಮಿಕವಾಗಿ ಕಾಲು…

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ
ರಾಜ್ಯ

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ

ಹುಳ್ಳಿಯಲ್ಲಿ ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಲಾರಿ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದು, 3 ಸಾವಿರ ಲೀಟರ್ ಸುಟ್ಟ ಆಯಿಲ್ ಸಾಗಿಸಲು ಕಬ್ಬಿಣದ ಸ್ಮಾಪ್ ಮಾರಾಟಗಾರರ ಹೆಸರಿನಲ್ಲಿ 7 ಲಕ್ಷ ರೂಪಾಯಿ ನಕಲಿ ಬಿಲ್ ಸೃಷ್ಟಿಸಲಾಗಿತ್ತು.…

ಜೀಪು ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ | ಕುಶಾಲನಗರ ಆನೆ ಕಾಡಿನ ಬಳಿ ಭೀಕರ ರಸ್ತೆ ಅಪಘಾತ
ರಾಜ್ಯ

ಜೀಪು ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ | ಕುಶಾಲನಗರ ಆನೆ ಕಾಡಿನ ಬಳಿ ಭೀಕರ ರಸ್ತೆ ಅಪಘಾತ

ಕುಶಾಲನಗರ ಆನೆಕಾಡು ಬಳಿ ಜೀಪು, ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ದಂಪತಿಗಳು ಮೃತಪಟ್ಟಿರುವ ಶಂಕೆ. ಕಾರಿನಲ್ಲಿದ್ದ ಹಸುಗೂಸನ್ನು ಮಡಿಕೇರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರ ಭೇಟಿ ಮುಂದಿನ ಕ್ರಮ ಕೈ ಗೊಂಡಿರುವ ಬಗ್ಗೆ ವರದಿಯಾಗಿವೆ.

ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ರಕ್ತಸಾವ್ರಗೊಂಡು ಕಡವೆ ಸಾವು:ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ
ರಾಜ್ಯ

ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ರಕ್ತಸಾವ್ರಗೊಂಡು ಕಡವೆ ಸಾವು:ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ

ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡು ಕಡವೆ ರಕ್ತಸಾವ್ರದಿಂದ ಸಾವನ್ನಪ್ಪಿದೆ. ಜ.17 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಲ್ಲ ಪ್ರದೇಶದಲ್ಲಿ ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಕಡವೆಯ ಶವ ಪತ್ತೆಯಾಗಿದೆ. ರಾತ್ರಿ ನೆರಿಯ ಅರಣ್ಯ ಪ್ರದೇಶದಲ್ಲಿ ಚಿರತೆ ಕಡವೆಯ ಮೇಲೆ…

ವಾಲ್ನಟ್ ಫರ್ನಿಚರ್ ಸಂಸ್ಥೆಯ ಐದನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅದೃಷ್ಟ ಯೋಜನೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಒಲಿದ ಚಿನ್ನ..!
ರಾಜ್ಯ

ವಾಲ್ನಟ್ ಫರ್ನಿಚರ್ ಸಂಸ್ಥೆಯ ಐದನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅದೃಷ್ಟ ಯೋಜನೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಒಲಿದ ಚಿನ್ನ..!

ವಾಲ್ನಟ್ ಫರ್ನಿಚರ್ ಸಂಸ್ಥೆ ಮಂಗಳೂರು ಇದರ ಐದನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಅದೃಷ್ಟಶಾಲಿ ಯೋಜನೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರ ಹರೀಶ್ ಪಿ ಇವರು ಚಿನ್ನದ ಉಂಗುರವನ್ನು ಬಹುಮಾನವಾಗಿ ಪಡೆದಿರುತ್ತಾರೆ. ಇವರಿಗೆ ಬಹುಮಾನವನ್ನು ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಪವನ್ ಎಂ…

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ
ರಾಜ್ಯ

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು…

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್   ಶಿಪ್ ಪರೀಕ್ಷೆ.
ರಾಜ್ಯ

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್ ಶಿಪ್ ಪರೀಕ್ಷೆ.

ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿರ್ಪ್ ಪರೀಕ್ಷೆಯನ್ನು ದಿನಾಂಕ 21 ಜನವರಿ 2024ರಂದು ನಡೆಸಲಾಗುವುದು. ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ, ಆಸಕ್ತ ವಿದ್ಯಾರ್ಥಿಗಳು ಈ ಲಿಂಕ್ ಸ್ಕ್ಯಾನ್ ಮಾಡಿ ತಕ್ಷಣ ನೋಂದಾಯಿಸಿಕೊಳ್ಳಿರಿ. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ 5ವಿದ್ಯಾರ್ಥಿಗಳಂತೆ…

ಪುತ್ತಿಲ ಪರಿವಾರ ನಮಗೆ ಬದುಕಲು ಬಿಡುತ್ತಿಲ್ಲ, ನಮ್ಮ ಜೀವಕ್ಕೆ ಅಪಾಯವಿದೆ ; ಸಂತೋಷ್ ಕುಟುಂಬ ಅಳಲು..!
ರಾಜ್ಯ

ಪುತ್ತಿಲ ಪರಿವಾರ ನಮಗೆ ಬದುಕಲು ಬಿಡುತ್ತಿಲ್ಲ, ನಮ್ಮ ಜೀವಕ್ಕೆ ಅಪಾಯವಿದೆ ; ಸಂತೋಷ್ ಕುಟುಂಬ ಅಳಲು..!

ಪುತ್ತೂರು : ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ತಮ್ಮ ಕುಟುಂಬದ ಜೊತೆ ಸೇರಿ ಪುತ್ತೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂತೋಷ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI