ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ,  ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ, ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಬುರುಡೆ ಹಾಗೂ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ವಿಶೇಷ ತನಿಖಾ ತಂಡ (SIT) ಶೋಧ ಕಾರ್ಯವನ್ನು ತೀವ್ರಗೊಳಿಸಿದೆ. ಸಾಕ್ಷಿದಾರನಾಗಿ ಬಂದಿದ್ದ ಚಿನ್ನಯ್ಯನ ವಿಚಾರಣೆಯ ನಂತರ ಸೌಜನ್ಯಾ ಅವರ ಮಾವ ವಿಠಲ್ ಗೌಡ ನೀಡಿದ ಹೇಳಿಕೆಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆದಿದ್ದು, ಅಸ್ಥಿಪಂಜರ ಪತ್ತೆಯಾಗಿದೆ.…

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ
ರಾಜ್ಯ ರಾಷ್ಟ್ರೀಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದ ಡಿಪಿಆರ್ ಕಾರ್ಯ ಪೂರ್ಣಗೊಂಡಿದೆ. ಇದನ್ನು ವಾರ್ಷಿಕ ಯೋಜನೆಗೆ ಸೇರಿಸಿ ತಕ್ಷಣ ಕಾಮಗಾರಿ ಆರಂಭಿಸಲು ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಮನವಿ ಸಲ್ಲಿಸಿದರು. ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ನರೇಂದ್ರ ಶರ್ಮಾ ಅವರೊಂದಿಗೆ ಮಾತುಕತೆ…

ಬೀದರ್‌ನಲ್ಲಿ ಮಲತಾಯಿಯ ಕ್ರೂರ ಕೃತ್ಯ: ಆಸ್ತಿಗಾಗಿ 7 ವರ್ಷದ ಮಗಳನ್ನು ಮೂರನೇ ಮಹಡಿಯಿಂದ ತಳ್ಳಿ ಹತ್ಯೆ
ಅಪರಾಧ ರಾಜ್ಯ

ಬೀದರ್‌ನಲ್ಲಿ ಮಲತಾಯಿಯ ಕ್ರೂರ ಕೃತ್ಯ: ಆಸ್ತಿಗಾಗಿ 7 ವರ್ಷದ ಮಗಳನ್ನು ಮೂರನೇ ಮಹಡಿಯಿಂದ ತಳ್ಳಿ ಹತ್ಯೆ

ಬೀದರ್‌ನಲ್ಲಿ ನಡೆದ ದಾರುಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್‌ 27ರಂದು ಗಣೇಶ ಹಬ್ಬದ ದಿನ 7 ವರ್ಷದ ಸಾನ್ವಿ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದಾಳೆ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ನೆರೆಯ ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆಕೆಯ ಮಲತಾಯಿ ರಾಧಾಳೇ ಆಸ್ತಿಯ ಮತ್ತು ಹಣದ ವ್ಯಾಮೋಹಕ್ಕೆ…

ಧರ್ಮಸ್ಥಳ ಪ್ರಕರಣ: ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಅಪರಾಧ ಧಾರ್ಮಿಕ ರಾಜ್ಯ

ಧರ್ಮಸ್ಥಳ ಪ್ರಕರಣ: ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ವಿವರ ಪ್ರಕಾರ, ಚಿನ್ನಯ್ಯನ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ…

ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ
ರಾಜ್ಯ ಶೈಕ್ಷಣಿಕ

ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ

ಚಾಮರಾಜನಗರ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಬೋಧನಾ ಶಕ್ತಿ ಹೆಚ್ಚಿಸಲು ರಾಜ್ಯದಲ್ಲಿ ಹೆಚ್ಚುವರಿಯಾಗಿ 18,500 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಸಚಿವರು ಮಾತನಾಡಿ, “ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ 13,500 ಶಿಕ್ಷಕರನ್ನು ನೇಮಕ ಮಾಡಿದ್ದೇವೆ.…

ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ
ಅಪರಾಧ ರಾಜ್ಯ

ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ

ಬೆಂಗಳೂರು (ಸೆ.16): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಮಾನ್ಯಗೊಳಿಸಿದೆ. ನಾಲ್ಕು ವಾರಗಳೊಳಗೆ ಮರು ಮತ ಎಣಿಕೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪನ್ನು ಪ್ರಕಟಿಸಿದೆ. 2023ರ…

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಬೆಂಗಳೂರಿನಲ್ಲಿ ಹೊಸ ದಾಖಲೆ
ಅಂತರಾಷ್ಟ್ರೀಯ ರಾಜ್ಯ ರಾಷ್ಟ್ರೀಯ

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಬೆಂಗಳೂರಿನಲ್ಲಿ ಹೊಸ ದಾಖಲೆ

ಬೆಂಗಳೂರು, ಸೆಪ್ಟೆಂಬರ್ 16: ದೇಶದ ಬಂಗಾರದ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿಯಾಗಿ ಏರಿಕೆ ಕಂಡಿದೆ. ಆಭರಣ ಚಿನ್ನದ (22 ಕ್ಯಾರಟ್) ಬೆಲೆ 10 ಗ್ರಾಂಗೆ ₹1,02,600 ತಲುಪಿದ್ದು, ಅಪರಂಜಿ ಚಿನ್ನ (24 ಕ್ಯಾರಟ್) 10 ಗ್ರಾಂಗೆ ₹1,11,930ಕ್ಕೆ ಏರಿಕೆಯಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ…

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವು – ಸಾರ್ವಜನಿಕರಲ್ಲಿ ಆಕ್ರೋಶ
ಅಪರಾಧ ರಾಜ್ಯ ವಾಹನ ಸುದ್ದಿ

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವು – ಸಾರ್ವಜನಿಕರಲ್ಲಿ ಆಕ್ರೋಶ

ಶಿವಮೊಗ್ಗ, ಸೆಪ್ಟೆಂಬರ್ 15, 2025:ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದ ಯುವಕ ಮಹೇಶ್ (34) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಹೇಶ್, ವೃತ್ತಿಯಲ್ಲಿ ಮೆಡಿಕಲ್ ರೆಪ್ ಆಗಿದ್ದು, ನಿನ್ನೆ ರಾತ್ರಿ ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಮಲವಗೊಪ್ಪದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಆಳವಾದ ಗುಂಡಿಯನ್ನು ತಪ್ಪಿಸಲು ಯತ್ನಿಸಿದಾಗ, ಮಹೇಶ್ ಅವರ ಬೈಕ್…

ನಟ ಉಪೇಂದ್ರ ದಂಪತಿಗಳ ಫೋನ್ ಹ್ಯಾಕ್ – 55 ಸಾವಿರ ರೂಪಾಯಿಗೆ ಬೇಡಿಕೆ
ಅಪರಾಧ ರಾಜ್ಯ

ನಟ ಉಪೇಂದ್ರ ದಂಪತಿಗಳ ಫೋನ್ ಹ್ಯಾಕ್ – 55 ಸಾವಿರ ರೂಪಾಯಿಗೆ ಬೇಡಿಕೆ

ಸ್ಯಾಂಡಲ್‌ವುಡ್ ನಟ ಉಪೇಂದ್ರ ಹಾಗೂ ಅವರ ಪತ್ನಿಯ ಫೋನ್‌ಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿದ್ದಾರೆ. ಈ ಕುರಿತು ಉಪೇಂದ್ರ ಹೇಳಿದಂತೆ, ಅವರ ಪತ್ನಿಗೆ ಬಂದ ಕರೆ ವೇಳೆ ಕೆಲವು ಕೋಡ್ ನಮೂದಿಸಲು ಹೇಳಲಾಗಿದ್ದು, ಆ ಕೋಡ್ ನಮೂದಿಸಿದ ತಕ್ಷಣ ಪತ್ನಿಯ ಫೋನ್ ಮಾತ್ರವಲ್ಲ, ತಮ್ಮ ಫೋನ್ ಕೂಡ ಹ್ಯಾಕ್…

ದಸರಾ ಉದ್ಘಾಟನಾ ವಿವಾದ: ಪ್ರತಾಪ್ ಸಿಂಹ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್
ಅಪರಾಧ ರಾಜ್ಯ ರಾಷ್ಟ್ರೀಯ

ದಸರಾ ಉದ್ಘಾಟನಾ ವಿವಾದ: ಪ್ರತಾಪ್ ಸಿಂಹ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್

ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಅತಿಥಿಯಾಗಿ ಬುಕ್ಕರ್ ಪ್ರಶಸ್ತಿ ಪುರಸ್ಕೃತ ಬರಹಗಾರ್ತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಸರ್ಕಾರ ಯಾರನ್ನು ಆಹ್ವಾನಿಸಬೇಕು ಎಂಬುದು ಸಂಪೂರ್ಣವಾಗಿ ಆಡಳಿತದ ಹಕ್ಕಾಗಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI