ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ..
ರಾಜ್ಯ

ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ..

ಮಂಗಳೂರು: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ‌ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಸುಗಂಧ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸ್ಥಳೀಯರು…

ಅರ‌ಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿ.
ರಾಜ್ಯ

ಅರ‌ಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿ.

ಅರಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿಯಾಗಿರುವ ಘಟನೆ ವರದಿಯಾಗಿದೆ.ಎರಡು ದಿನಗಳ ಹಿಂದೆ ಮೂರು ಆಡುಗಳನ್ನು ಬಲಿ ಪಡೆದಿದ್ದ ಚಿರತೆ ಇದೇ ಮನೆಯ ಎರಡು ವರ್ಷದ ಕರುವೊಂದನ್ನು ಬಲಿ ಪಡೆದ ಘಟನೆ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಜ.7ರಂದು ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆಯ ಶ್ರೀಮತಿ ಲೀಲಾವತಿ ಎಂಬವರ ಮನೆಯ…

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ 6 ತಿಂಗಳ ಹಿಂದೆ ಮೃತಪಟ್ಟರಬಹುದು ಎಂಬ ಶಂಕೆ
ರಾಜ್ಯ

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ 6 ತಿಂಗಳ ಹಿಂದೆ ಮೃತಪಟ್ಟರಬಹುದು ಎಂಬ ಶಂಕೆ

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ ಯಾಗಿದೆ. ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ತಿಳಿಸಿದ್ದು, ಪೋಲೀಸರು ಆಗಮಿಸಿ ಅನಾಥ ಅಸ್ತಿ ಪಂಜರ…

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.
Uncategorized ರಾಜ್ಯ

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.

ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ…

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ    ಬೃಹದಾಕಾರದ  ಮರ    ಬಿದ್ದು ಅಂಗಡಿ ಸಂಪೂರ್ಣ ಜಖಂ.
ರಾಜ್ಯ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಬೃಹದಾಕಾರದ ಮರ ಬಿದ್ದು ಅಂಗಡಿ ಸಂಪೂರ್ಣ ಜಖಂ.

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬೃಹದಾಕಾರದ ಮರ ಒಂದು ಇಂದು ಸುಮಾರು 11- 15 ಗಂಟೆಗೆ ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್…

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!
ರಾಜ್ಯ

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಕಚೇರಿ ಸಿಬ್ಬಂದಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕುರಿತು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ…

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .
ರಾಜ್ಯ

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .

ಸುಳ್ಯ ಚೆನ್ನಕೇಶವ ಜಾತ್ರೋತ್ಸವದ ಅಂಗವಾಗಿ ನ್ಯೂಸ್ ನಾಟ್ ಔಟ್ ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಜ .7 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ದೀಪ…

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!
ರಾಜ್ಯ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!

ಪುತ್ತೂರು: ಜ.7ರಂದು ಭಾನುವಾರ ಬೆಳಿಗ್ಗೆ ಸುಳ್ಯ ಪದವಿನ ಕನ್ನಡ್ಕದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16 ವರ್ಷ) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ…

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.
ರಾಜ್ಯ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.

ಸಮುದಾಯದಲ್ಲಿ ಸಂಸ್ಕಾರ, ಸಂಸ್ಕೃತಿ ಉಳಿಯಬೇಕು. ಪರಸ್ಪರ ಸಂಬಂಧ ಬೆಸೆಯಬೇಕು. ಸಂಘಟನೆಗಳ ಕಾರ್ಯಕ್ರಮಗಳಿಂದ ಸಂಬಂಧ ಬೆಸೆಯಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರು ಆದ ಡಿ.ವಿ‌. ಸದಾನಂದ ಗೌಡ ಅವರು ಹೇಳಿದರು. ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ…

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ
ರಾಜ್ಯ

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ

ಕಡಬ : ಭಾನುವಾರ ಕೋಡಿಂಬಾಳದಲ್ಲಿ ಪಾರ್ಕ್ ಮಾಡಿದ ಸ್ಥಳದಿಂದ ವಾಹನ ಮುಂದಕ್ಕೆ ಚಲಾಯಿಸುವಾಗ ಶೌಚಾಲಯದ ಗುಂಡಿಗೆ ಚಕ್ರ ಸಿಲುಕಿ ಕುಸಿದು ಗೊಬ್ಬರ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಕೋಳಿ ಗೊಬ್ಬರ ತುಂಬಿಸಿಕೊಂಡು ಬಂದಿದ್ದ ಲಾರಿ ಕೊಡಿಂಬಾಳ ಅಯ್ಯಪ್ಪ ಮಂದಿರದ ಮುಂಭಾಗದ ಮೈದಾನದಲ್ಲಿ ಪಾರ್ಕಿಂಗ್ ಮಾಡಿ ಚಾಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI