ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ
ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮದ್ಯಭಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ಆಟೊ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯವೆಸಗಿದವರ ಪತ್ತೆಗಾಗಿ, ಸುಳ್ಯದಲ್ಲಿರುವ ಸುಮಾರು 40…










