ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!
ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29) ಕಡಬದ ನಿವಾಸಿ ಸಾಧಿಕ್, (30) ಫೈಸುಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೇರಳದ…










