ಕೆಂಡ ಸೇವೆ ವೇಳೆ ಆಯತಪ್ಪಿ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ – ವಿಡಿಯೋ ವೈರಲ್
ಉಡುಪಿ: ಜ.4ರಂದು ಮಲ್ಪೆಯಲ್ಲಿ ಕೆಂಡಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ನಡೆದಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ. ಸ್ಥಳೀಯರ ಮೊಬೈಲ್…










